ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಜೋಡಿಸು ଶବ୍ଦର ଅର୍ଥ ଏବଂ ଉଦାହରଣ ।

ಜೋಡಿಸು   ನಾಮಪದ

ଅର୍ଥ : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

ଉଦାହରଣ : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

ସମକକ୍ଷ : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು


ଅନ୍ୟ ଭାଷାରେ ଅନୁବାଦ :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

ಜೋಡಿಸು   ಕ್ರಿಯಾಪದ

ଅର୍ଥ : ಯಾವುದಾದರು ಜೊತೆ ಕೊನೆಯಲ್ಲಿ ಅಂಟಿಸುವುದು ಅಥವಾ ಬಿಗಿ

ଉଦାହରଣ : ಸರವನ್ನು ಮಾಡಲು ಅವನು ಚಿನ್ನದ ತಂತಿಯನ್ನು ಜೋಡಿಸಿದ

ସମକକ୍ଷ : ಸೇರಿಸು


ଅନ୍ୟ ଭାଷାରେ ଅନୁବାଦ :

किसी दूसरे के साथ अंत में लगाना या सटाना।

हार बनाने के लिए उसने सोने के तारों को संलग्न किया।
जोड़ना, संबद्ध करना, संलग्न करना

Cause to be attached.

attach

ଅର୍ଥ : ಎರಡು ಅಥವಾ ಎರಡಕ್ಕಿಂತ ಹೆಚ್ಚಿನ ವಸ್ತು ಸಂಗತಿಯನ್ನು ಪರಸ್ಪರ ಹೊಂದಿಸುವ ಕ್ರಿಯೆ

ଉଦାହରଣ : ಪ್ರವಾಹದಿಂದಾಗಿ ಅದಲು ಬದಲಾದ ರೈಲು ಅಳಿಗಳನ್ನು ಜೋಡಿಸಲಾಗುತ್ತಿದೆ.

ସମକକ୍ଷ : ಕೂಡಿಸು


ଅନ୍ୟ ଭାଷାରେ ଅନୁବାଦ :

दो या कई वस्तुओं या भागों को सी-कर, मिलाकर, चिपकाकर या अन्य उपाय द्वारा एक करना।

बढ़ई मेज़ के टूटे हुए पाए को जोड़ रहा है।
दर्ज़ी ने सलवार की लंबाई बढ़ाने के लिए उसमें और कपड़ा मिलाया।
जुड़ाना, जोड़ना, मिलाना, लगाना, सटाना

Connect, fasten, or put together two or more pieces.

Can you connect the two loudspeakers?.
Tie the ropes together.
Link arms.
connect, link, link up, tie

ଅର୍ଥ : ನೋಡಲು ಇಲ್ಲಿ ಯಾವುದೇ ವಸ್ತುಗಳನ್ನು ಸರಿಯಾದ ಜಾಗದಲ್ಲಿ ಇಡದೆ ಇರುವ ಪ್ರಕ್ರಿಯೆ

ଉଦାହରଣ : ನಿಮ್ಮ ಬಟ್ಟೆಗಳನ್ನು ಸಿರಿಯಾಗಿ ಜೋಡಿಸಿ.

ସମକକ୍ଷ : ಇಟ್ಟಿಕೊ, ಇಟ್ಟುಕೊಳ್ಳಿ, ಇಡು


ଅନ୍ୟ ଭାଷାରେ ଅନୁବାଦ :

यह देखना कि कोई वस्तु ठीक है या नहीं।

अपने कपड़े सँभालो।
सँभालना, संभालना, सम्भालना, सम्हालना, सहेजना

Be careful, prudent, or watchful.

Take care when you cross the street!.
take care