ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಜೋ ಹಿಡಿಯಿತು ଶବ୍ଦର ଅର୍ଥ ଏବଂ ଉଦାହରଣ ।

ಜೋ ಹಿಡಿಯಿತು   ನಾಮಪದ

ଅର୍ଥ : ಕೈ ಅಥವಾ ಕಾಲಿನಲ್ಲಿ ರಕ್ತ ಸಂಚಾರ ನಿಂತಾಗ ಆಗುವ ಅವಸ್ಥೆ ಅಥವಾ ಕ್ಷಣಿಕವಾಗಿ ಜುಮ್ಮು ಹಿಡಿಯುವುದು

ଉଦାହରଣ : ನಾನು ಕಾಲಿನ ಮೇಲೆ ಕಾಲು ಹಾಕಿಕೊಂಡು ಕುಳಿತುಕೊಂಡಿದ್ದರಿಂದ ನನ್ನ ಎಡಗಾಲು ಜೊಮ್ಮು ಹಿಡಿಯುತ್ತಿದೆ.

ସମକକ୍ଷ : ಜುಮ್ಮು ಹಿಡಿಯುವುದು, ಜೊಮ್ಮು ಹಿಡಿಯಿತು


ଅନ୍ୟ ଭାଷାରେ ଅନୁବାଦ :

हाथ या पैर में रक्त का संचार रुकने से होनेवाली अस्थायी या क्षणिक सनसनाहट।

पैर पर पैर चढ़ाकर बैठने से मेरे दाहिने पैर में झुनझुनी हो रही है।
झनझनाहट, झुनझुनाहट, झुनझुनी, सन सन, सन-सन, सनसन, सनसनाहट, सनसनी, सुरसुरी

ଅର୍ଥ : ಕೈ ಅಥವಾ ಕಾಲಿನಲ್ಲಿ ಜುಮ್ಮು ಹಿಡಿಯುವ ಒಂದು ತೆರೆನಾದ ರೋಗ

ଉଦାହରଣ : ಅವನಿಗೆ ಜೊಮ್ಮ ಹಿಡಿಯುತ್ತಿದ್ದರಿಂದ ಚಿಕಿತ್ಸೆ ಪಡೆಯಲು ವೈದ್ಯರ ಬಳಿ ಹೋದ.

ସମକକ୍ଷ : ಕೂರಿಟ್ಟುತು, ಜುಮ್ಮು ಹಿಡಿಯುವುದು, ಜೊಮ್ಮು ಹಿಡಿಯಿತು


ଅନ୍ୟ ଭାଷାରେ ଅନୁବାଦ :

एक प्रकार का रोग जिसमें हाथ या पैर में सनसनाहट होती रहती है।

वह चिकित्सक के पास झुनझुनी का इलाज कराने गया है।
झनझनाहट, झुनझुनाहट, झुनझुनी, सुरसुरी