ଅର୍ଥ : ಪ್ರತಿಧ್ವನಿ ಉತ್ಪತ್ತಿಯಾಗುವ ಕ್ರಿಯೆ
ଉଦାହରଣ :
ಗಂಟೆಯ ಪ್ರತಿಧ್ವನಿ ದೇವಸ್ತಾನದಲೆಲ್ಲಾ ಹರಡಿತು.
ସମକକ୍ଷ : ಪ್ರತಿಧ್ವನಿ
ଅନ୍ୟ ଭାଷାରେ ଅନୁବାଦ :
A vibration of large amplitude produced by a relatively small vibration near the same frequency of vibration as the natural frequency of the resonating system.
resonanceଅର୍ଥ : ಪಕ್ಷಿಗಳ ಮಧುರವಾದ ಕೂಗು ಅಥವಾ ಧ್ವನಿ
ଉଦାହରଣ :
ಬೆಳಗ್ಗೆ-ಬೆಳಗ್ಗೆ ಪಕ್ಷಿಗಳ ಚಿಲಿಪಿಲಿ ಶಬ್ಧ ಮಧುರವಾಗಿರುತ್ತದೆ.
ସମକକ୍ଷ : ಇನಿದನಿ, ಕಲರವ, ಕೂಗು, ಗುಂಜಾರವ, ಗುಯಿಗುಟ್ಟುವಿಕೆ, ಗುಹುಗುಟ್ಟುವಿಕೆ, ಚಿಲಿಪಿಲಿ, ಮಧುರ ಧ್ವನಿ
ଅନ୍ୟ ଭାଷାରେ ଅନୁବାଦ :
ଅର୍ଥ : ದುಂಬಿಗಳ ಧ್ವನಿ
ଉଦାହରଣ :
ವೃಕ್ಷದ ಪೊಟ್ರೆಯಿಂದ ಝೇಂಕಾರ ಕೇಳಿಬರುತ್ತಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಆಭರಣ ಮುಂತಾದವುಗಳ ಝನಝನ ಶಬ್ಧ
ଉଦାହରଣ :
ಮನೆಯಲ್ಲಿ ಹೊಸದಾಗಿ ಬಂದಿರುವ ಸೊಸೆಯ ಕಾಲಿನ ಗೆಜ್ಜೆಯ ಝೇಂಕಾರದ ಶಬ್ಧ ಕೇಳುತ್ತಿದೆ.
ସମକକ୍ଷ : ಝನತ್ಕಾರ
ଅନ୍ୟ ଭାଷାରେ ଅନୁବାଦ :