ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ತಡೆ ଶବ୍ଦର ଅର୍ଥ ଏବଂ ଉଦାହରଣ ।

ತಡೆ   ನಾಮಪದ

ଅର୍ଥ : ಯಾರಾದರೊಬ್ಬನ್ನು ತಡೆಯುವ ಅಥವಾ ಹದ್ದುಬಸ್ತಿನಲ್ಲಿ ಇಡುವಂತಹ

ଉଦାହରଣ : ಮಕ್ಕಳ ಮೇಲೆ ಸ್ವಲ್ಪ ಮಿತಿಯವರೆಗೂ ಅಂಕುಶದಲ್ಲಿ ಇಟ್ಟುಕೊಳ್ಳುವುದು ಅವಶ್ಯಕ.

ସମକକ୍ଷ : ಅಂಕುಶ, ಅಂಕೆ, ನಿಗ್ರಹ, ನಿಯಂತ್ರಣ, ಲಗಾಮು, ಸಂಯಮ, ಹತೋಟಿ, ಹಿಡಿತ


ଅନ୍ୟ ଭାଷାରେ ଅନୁବାଦ :

वह कार्य जो किसी को रोकने या दबाव में रखने के लिए हो।

बच्चों पर कुछ हद तक अंकुश आवश्यक है।
अंकुश, अवरोध, कंट्रोल, कन्ट्रोल, दबाव, दबिश, दम, नियंत्रण, नियन्त्रण, रोक, लगाम

The act of keeping something within specified bounds (by force if necessary).

The restriction of the infection to a focal area.
confinement, restriction

ଅର୍ଥ : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ

ଉଦାହରଣ : ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.

ସମକକ୍ଷ : ಅಡಚನೆ, ಅಡೆತಡೆ, ಅಡ್ಡಿ, ಕಷ್ಟ, ತೊಂದರೆ, ತೊಡಕು, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ


ଅନ୍ୟ ଭାଷାରେ ଅନୁବାଦ :

काम, विकास, मार्ग, आदि में खड़ी की जाने वाली या आने वाली कोई चीज या बात।

वह बाधाओं से घबराता नहीं है।
अटक, अड़ंगा, अड़चन, अनुरोध, अपवारण, अरकला, अर्गल, अर्गला, अवरोध, आटी, औंहर, निरोध, प्रतिबद्धता, फतूर, फ़तूर, फ़ितूर, फ़ुतूर, फितूर, फुतूर, बाधा, यति, रुकावट, रोक, रोड़ा, विघात, विघ्न, व्यवधान

Any structure that makes progress difficult.

impediment, impedimenta, obstructer, obstruction, obstructor

ತಡೆ   ಕ್ರಿಯಾಪದ

ଅର୍ଥ : ಅಡ್ಡಿ ಅಥವಾ ಅಡಚಣೆಯನ್ನು ಮಾಡು

ଉଦାହରଣ : ಲೋಟಿಕೋರರು ಮಾರ್ಗಗಳನ್ನು ಮುಚ್ಚಿದನು.

ସମକକ୍ଷ : ಅಡಚಣೆ ಮಾಡು, ಅಡ್ಡಿ ಮಾಡು, ನಿಲ್ಲಿಸು, ಮುಚ್ಚು


ଅନ୍ୟ ଭାଷାରେ ଅନୁବାଦ :

Stop from happening or developing.

Block his election.
Halt the process.
block, halt, kibosh, stop

ଅର୍ଥ : ಬಂಧನಗೊಳಿಸುವುದು ಅಥವಾ ನಿರ್ಭಂದವನ್ನು ಹೇರುವುದು

ଉଦାହରଣ : ತಾಯಿಯು ಮಕ್ಕಳು ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಡೆದಳು.

ସମକକ୍ଷ : ಅಡ್ಡಿಮಾಡು, ನಿರೋಧಿಸು, ನಿರ್ಭಂದಿಸು, ನಿಲ್ಲಿಸು, ನಿಷೇಧಿಸು


ଅନ୍ୟ ଭାଷାରେ ଅନୁବାଦ :

पाबंदी लगाना।

माँ ने बच्चे को धूप में बाहर जाने से रोका।
अवारना, मना करना, रोकना

Command against.

I forbid you to call me late at night.
Mother vetoed the trip to the chocolate store.
Dad nixed our plans.
disallow, forbid, interdict, nix, prohibit, proscribe, veto

ଅର୍ଥ : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ

ଉଦାହରଣ : ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.

ସମକକ୍ଷ : ಗಂಟು ಬೀಳು, ಗಂಟುಬೀಳು, ನಿಂತು ಹೋಗು, ನಿಂತುಹೋಗು, ನಿಲ್ಲು, ಮುಚ್ಚಿ ಹೋಗು, ಮುಚ್ಚಿಹೋಗು, ಸಿಕ್ಕಿ ಬೀಳು, ಸಿಕ್ಕಿಬೀಳು


ଅନ୍ୟ ଭାଷାରେ ଅନୁବାଦ :

गति में अवरोध उत्पन्न होना।

चलते-चलते अचानक मेरी मोटरसाइकिल रुक गई।
अटकना, गतिरुद्ध होना, बंद होना, रुकना

Come to a halt, stop moving.

The car stopped.
She stopped in front of a store window.
halt, stop

ଅର୍ଥ : ಯಾವುದಾದರು ಚಲನೆಯಲ್ಲಿರುವ ಕಾರ್ಯ ಮಧ್ಯದಲ್ಲಿಯೇ ನಿಂತು ಹೋಗು ಅಥವಾ ಮುಂದೆ ಸಾಗದೆ ಇರು

ଉଦାହରଣ : ಕೆಲಸವೆಲ್ಲಾ ನಿಂತು ಹೋಗಿದೆ.ಗಾಡಿಯು ನಿಂತುಹೋಗಿದೆ.

ସମକକ୍ଷ : ಅಡ್ಡಿಯಾಗು, ನಿಂತುಹೋಗು, ನಿಲ್ಲು, ಬಂದಾಗು


ଅନ୍ୟ ଭାଷାରେ ଅନୁବାଦ :

किसी चलते हुए कार्य आदि का बीच में बंद हो जाना या आगे न बढ़ना।

काम-धंधा सब रुक गया है।
गाड़ी रुक गई है।
ठंडा पड़ना, ठप पड़ना, ठप होना, ठप्प पड़ना, ठप्प होना, ठहरना, ठहराव आना, थमना, बंद होना, रुकना, विराम लगना

ଅର୍ଥ : ಯಾವುದೋ ಒಂದು ವಸ್ತುವನ್ನು ಮಧ್ಯದಲ್ಲಿ ತಂದಿಟ್ಟು ತಡೆಯುವ ಪ್ರಕ್ರಿಯೆ

ଉଦାହରଣ : ನಾನು ನಡೆದುಕೊಂಡು ಹೋಗುವಾಗ ಅವನು ರಸ್ತೆಯ ಮೇಲೆ ಲಾಠಿ ಹಾಕಿ ತಡೆದ.

ସମକକ୍ଷ : ಅಡ್ಡಿಪಡಿಸು, ತಡೆಯೊಡ್ಡು


ଅନ୍ୟ ଭାଷାରେ ଅନୁବାଦ :

कोई वस्तु बीच में देकर गति रोकना।

उसने मेरे रास्ते में लाठी अड़ा दी।
अड़ाना, अराना

Block passage through.

Obstruct the path.
block, close up, impede, jam, obstruct, obturate, occlude