ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ತಡೆಹಿಡಿದಂತ ଶବ୍ଦର ଅର୍ଥ ଏବଂ ଉଦାହରଣ ।

ತಡೆಹಿಡಿದಂತ   ಗುಣವಾಚಕ

ଅର୍ଥ : ಯಾವುದನ್ನು ಮಾಡಬಾರದು ಎಂದು ನಿಲ್ಲಸಲಾಗಿದೆಯೋ ಅಥವಾ ಮಾರ್ಗವನ್ನು ಮುಚ್ಚಲಾಗಿದೆಯೋ

ଉଦାହରଣ : ಸರ್ಕಾರ ಬದಲಾಗುತ್ತಿದಂತೆಯೇ ಅವಿರೋಧದ ಕಾರ್ಯಗಳು ಮತ್ತೆ ಪ್ರಾರಂಭವಾದವು.

ସମକକ୍ଷ : ಅವಿರೋದದ, ತಡೆದ, ತಡೆದಂತ, ತಡೆದಂತಹ, ತಡೆಹಿಡಿದ, ತಡೆಹಿಡಿದಂತಹ, ತಡೆಹಿಡಿಯಲ್ಪಟ್ಟ, ತಡೆಹಿಡಿಯಲ್ಪಟ್ಟಂತ, ತಡೆಹಿಡಿಯಲ್ಪಟ್ಟಂತಹ, ನಿಲ್ಲಿಸಲ್ಪಟ್ಟ, ನಿಲ್ಲಿಸಲ್ಪಟ್ಟಂತ, ನಿಲ್ಲಿಸಲ್ಪಟ್ಟಂತಹ, ನಿಲ್ಲಿಸಿದ, ನಿಲ್ಲಿಸಿದಂತ, ನಿಲ್ಲಿಸಿದಂತಹ


ଅନ୍ୟ ଭାଷାରେ ଅନୁବାଦ :

जिसके मार्ग में बाधा खड़ी की गई हो।

सरकार बदलते ही अवरुद्ध कार्य प्रारंभ हो गए।
अवरुद्ध, प्रतिबद्ध, बाधाग्रस्त, बाधित

ଅର୍ଥ : ಯಾವುದರಲ್ಲಿ ನಿಯಂತ್ರಣವಿದೆಯೋ

ଉଦାହରଣ : ನಿಯಂತ್ರಿಸಲ್ಪಟ್ಟಂತಹ ಕಾರ್ಯಗಳನ್ನು ಮಾಡಿಕೊಂಡು ಮನುಷ್ಯ ತನ್ನ ಜೀವನವನ್ನು ಸಫಲಗೊಳಿಸಿಕೊಳ್ಳಬಹುದು.

ସମକକ୍ଷ : ತಡೆಹಿಡಿದ, ತಡೆಹಿಡಿದಂತಹ, ನಿಗ್ರಹಿಸಿದ, ನಿಗ್ರಹಿಸಿದಂತ, ನಿಗ್ರಹಿಸಿದಂತಹ, ನಿಯಂತ್ರಿತ, ನಿಯಂತ್ರಿಸಲ್ಪಟ್ಟ, ನಿಯಂತ್ರಿಸಲ್ಪಟ್ಟಂತ, ನಿಯಂತ್ರಿಸಲ್ಪಟ್ಟಂತಹ, ನಿಯಂತ್ರಿಸಿದಂತ, ನಿಯಂತ್ರಿಸಿದಂತಹ, ಬಂಧಿಸಿದ, ಬಂಧಿಸಿದಂತ, ಬಂಧಿಸಿದಂತಹ, ಹಿಡಿತದಲ್ಲಿಟ್ಟ, ಹಿಡಿತದಲ್ಲಿಟ್ಟಂತ, ಹಿಡಿತದಲ್ಲಿಟ್ಟಂತಹ, ಹಿಡಿದಿಟ್ಟ, ಹಿಡಿದಿಟ್ಟಂತ, ಹಿಡಿದಿಟ್ಟಂತಹ


ଅନ୍ୟ ଭାଷାରେ ଅନୁବାଦ :

जिसमें संयम हो।

संयमित कर्म करके मनुष्य अपना जीवन सफल बना सकता है।
संयमित

Not extreme in behavior.

Temperate in his habits.
A temperate response to an insult.
Temperate in his eating and drinking.
temperate