ଅର୍ଥ : ದೊರೆತ ಅವಕಾಶಗಳು ತಪ್ಪಿ ಹೋಗು
ଉଦାହରଣ :
ಪತ್ರ ತುಂಬಾ ನಿಧಾನವಾಗಿ ದೊರೆತ ಕಾರಣದಿಂದಾಗಿ ಅವರನ್ನು ಬೇಟಿ ಮಾಡುವ ಸುಯೋಗ ಕೈತಪ್ಪಿಹೋಯಿತು.
ସମକକ୍ଷ : ಕೈ ಬಿಟ್ಟು ಹೋಗು, ಕೈತಪ್ಪಿಹೋಗು
ଅନ୍ୟ ଭାଷାରେ ଅନୁବାଦ :
ଅର୍ଥ : ಹಿಂದೆ ಉಳಿಯುವ ಪ್ರಕ್ರಿಯೆ
ଉଦାହରଣ :
ನಾನು ಎಲ್ಲಿ ಇಳಿಯ ಬೇಕಾಗಿತ್ತೊ ಆ ನಿಲ್ದಾಣ ತಪ್ಪಿ ಹೋಯಿತು.
ସମକକ୍ଷ : ಹಿಂದೆ ಉಳಿ
ଅନ୍ୟ ଭାଷାରେ ଅନୁବାଦ :
ଅର୍ଥ : ಪ್ರಪ್ತಿಯಾಗದೆ ಇರುವ ಪ್ರಕ್ರಿಯೆ
ଉଦାହରଣ :
ಒಂದು ದೊಡ್ಡ ಕೆಲಸವು ಕೈಗೆ ಬರುವಷ್ಟೆರಲ್ಲಿ ಜಾರಿ ಹೋಯಿತು.
ସମକକ୍ଷ : ಜಾರಿ ಹೋಗು, ದೊರೆಯದೆ ಹೋಗು, ಸಿಗದೆ ಹೋಗು
ଅନ୍ୟ ଭାଷାରେ ଅନୁବାଦ :
Happen, occur, take place.
I lost my wallet; this was during the visit to my parents' house.