ଅର୍ଥ : ಯಾವುದರಲ್ಲಿ ತರಂಗಗಳು ಏಳುತ್ತಿಲ್ಲವೋ
ଉଦାହରଣ :
ಶ್ಯಾಮನು ಶಾಂತವಾಗಿ ಸ್ಥಿರವಾಗಿರುವ ನೀರಿಗೆ ಕಲ್ಲನ್ನು ಎಸೆಯುತ್ತಿದ್ದಾನೆ.
ସମକକ୍ଷ : ತರಂಗವಿಲ್ಲದ, ತರಂಗವಿಲ್ಲದಂತಹ, ನಿಂತಿರುವ, ನಿಂತಿರುವಂತ, ನಿಂತಿರುವಂತಹ, ಶಾಂತವಾದ, ಶಾಂತವಾದಂತ, ಶಾಂತವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
ଅନ୍ୟ ଭାଷାରେ ଅନୁବାଦ :
(of a body of water) free from disturbance by heavy waves.
A ribbon of sand between the angry sea and the placid bay.