ଅର୍ଥ : ಯಾವುದೇ ಒಂದು ವಿಷಯ ಅಥವಾ ಸಂಗತಿಯ ಬಗ್ಗೆ ಈಗಾಗಲೇ ಪರಿಚಿತವಿರುವಿಕೆಯನ್ನು ತಿಳಿಸುವುದು
ଉଦାହରଣ :
ನನಗೆ ಆ ಕೆಲಸ ತಿಳಿದಿರುವ ಕಾರಣ ನಾನು ಅದನ್ನು ಬೇಗ ಮುಗಿಸಬಲ್ಲೆ.
ଅନ୍ୟ ଭାଷାରେ ଅନୁବାଦ :
Having knowledge of.
He had no awareness of his mistakes.ଅର୍ଥ : ಯಾವುದೋ ಒಂದು ವಿಷಯದ ಅಥವಾ ಕೆಲಸದ ಬಗೆಗೆ ತಿಳಿದುಕೊಂಡಿರುವವ
ଉଦାହରଣ :
ಈ ಕೆಲಸವನ್ನು ಗೊತ್ತು ಗುರಿಯಿರುವ ವ್ಯಕ್ತಿಯ ಕೈಗೆ ಕೊಡಿ.
ସମକକ୍ଷ : ಗೊತ್ತು ಗುರಿಯಿರುವ, ಜ್ಞಾನವಿರುವ
ଅନ୍ୟ ଭାଷାରେ ଅନୁବାଦ :