ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ತೊಡಗು ଶବ୍ଦର ଅର୍ଥ ଏବଂ ଉଦାହରଣ ।

ತೊಡಗು   ನಾಮಪದ

ଅର୍ଥ : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

ଉଦାହରଣ : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

ସମକକ୍ଷ : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು


ଅନ୍ୟ ଭାଷାରେ ଅନୁବାଦ :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

ತೊಡಗು   ಕ್ರಿಯಾಪದ

ଅର୍ଥ : ಯಾವುದೋ ಒಂದು ಕೆಲಸದಲ್ಲಿ ತೊಡಗುವ ಪ್ರಕ್ರಿಯೆ

ଉଦାହରଣ : ಮದುವೆ ಕಾರ್ಯ ಪೂರ್ಣವಾಗಿ ನಡೆಯುವ ವರೆಗೂ ಮೋಹಿತ್ ಕೆಲಸದಲ್ಲಿ ನಿರತನಾಗಿದ್ದ.

ସମକକ୍ଷ : ನಿರತನಾಗು

ଅର୍ଥ : ಯಾವುದೇ ಕೆಲಸದಲ್ಲಿ ದೃಡವಾಗಿ ತೊಡಗಿಸಿಕೊಳ್ಳುವ ಪ್ರಕ್ರಿಯೆ

ଉଦାହରଣ : ಮದುವೆಯ ದಿನ ಹತ್ತಿರ ಬರುತ್ತಿದ್ದಂತೆ ಪರಿವಾರದವರೆಲ್ಲರೂ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.

ସମକକ୍ଷ : ತೊಡಗಿಕೊಳ್ಳು, ತೊಡಗಿಸಿಕೊಳ್ಳು, ತೊಡುಗಿಸು


ଅନ୍ୟ ଭାଷାରେ ଅନୁବାଦ :

किसी काम में दृढ़तापूर्वक लगना या जी लगाकर योग देना।

विवाह नज़दीक होने के कारण परिवारजन तैयारी में जुट गए हैं।
जुटना, जुतना, डटना, भिड़ना

ଅର୍ଥ : ಕೆಲಸ ಕಾರ್ಯಗಳಲ್ಲಿ ಸದಾ ನಿರತವಾಗಿರುವ ಪ್ರಕ್ರಿಯೆ

ଉଦାହରଣ : ರಂಜನಿ ದಿನವಿಡಿ ಸಿಹಿ ತಿಂಡಿಗಳನ್ನು ಮಾಡುವುದರಲ್ಲೇ ತೊಡಗಿದ್ದಳು.

ସମକକ୍ଷ : ತಲ್ಲೀನವಾಗು, ನಿರತವಾಗು


ଅନ୍ୟ ଭାଷାରେ ଅନୁବାଦ :

कार्य आदि में रत होना।

रचना दिन भर मिठाई बनाने में लगी रही।
जुटना, लगना, लगा रहना, लिपटना, व्यस्त रहना

Keep busy with.

She busies herself with her butterfly collection.
busy, occupy