ଅର୍ଥ : ಒಂಭತ್ತಕ್ಕೆ ಒಂದನ್ನು ಸೇರಿಸಿದಾಗ ಸಿಗುವಂತಹ ಸಂಖ್ಯೆ
ଉଦାହରଣ :
ನಾನು ಅಮ್ಮನಿಗೆ ಹತ್ತರ ವರೆಗೂ ಏಣಿಸಲು ಹೇಳಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ವಿಷಯ, ಮಾತು ಅಥವಾ ಘಟನೆಯ ವಿಶೇಷ ಸ್ಥಿತಿ
ଉଦାହରଣ :
ಕೋಪದ ಸ್ಥಿತಿಯಲ್ಲಿ ಮಾಡುವ ಕೆಲಸ ಸರಿಯಾಗಿ ಆಗುವುದಿಲ್ಲ ಅವಳ ಗತಿ ಏನಾಗಿದೆ
ସମକକ୍ଷ : ಅವಸ್ಥೆ, ಗತಿ, ಪರಿಸ್ಥಿತಿ, ಸ್ಥಿತಿ
ଅନ୍ୟ ଭାଷାରେ ଅନୁବାଦ :
The way something is with respect to its main attributes.
The current state of knowledge.