ଅର୍ଥ : ಮುಖ್ಯವಾಗಿ ನ್ಯಾಯಶಾಸ್ತ್ರ ಅಥವಾ ವಾಣಿಜ್ಯದಲ್ಲಿ ಸಾಕ್ಷ್ಯವನ್ನೊದಗಿಸುವ ಪತ್ರ, ಬರಹ, ಅಥವಾ ಶಾಸನ
ଉଦାହରଣ :
ನಮ್ಮ ವ್ಯಾಪಾರದ ಲೆಕ್ಕಪತ್ರ ಸರಿಯಾಗಿಯೇ ಇದೆ.
ସମକକ୍ଷ : ಆಧಾರ, ದಾಖಲೆ, ಪ್ರಮಾಣ, ಲೆಕ್ಕಪತ್ರ
ଅନ୍ୟ ଭାଷାରେ ଅନୁବାଦ :
प्रमाण के रूप में प्रयुक्त होने वाला या सूचना देने वाला, विशेषकर कार्यालय संबंधित सूचना देने वाला लिखित या मुद्रित काग़ज़।
सही दस्तावेज़ के ज़रिए मृगांक ने पैतृक संपत्ति पर अपना अधिकार प्रमाणित किया।A written account of ownership or obligation.
documentଅର୍ଥ : ಕಾರ್ಯಾಲಯ ಮುಂತಾದವುಗಳಿಗೆ ಸಂಬಂಧಿಸಿದಂತೆ ವಿಶೇಷವಾಗಿ ನೀಡುವ ಸೂಚನ-ಪತ್ರ
ଉଦାହରଣ :
ಕಾರ್ಯಾಲಯಕ್ಕೆ ಬೆಂಕಿ ಹತ್ತುಕೊಂಡ ಕಾರಣ ಅದರಲ್ಲಿ ಇದ್ದ ದಾಖಲೆಪತ್ರಗಳು ಸುಟ್ಟು ಭಸ್ಮವಾಯಿತು.
ସମକକ୍ଷ : ಕಾಗದ, ಕಾಗದ-ಪತ್ರ, ದಾಖಲೆಪತ್ರ, ಪೇಪರ್, ಮುಖ್ಯ ಪತ್ರ