ଅର୍ଥ : ಹಿಟ್ಟು, ಕಾಳು ಮಸಾಲೆ ಇತ್ಯಾದಿ ವಸ್ತುಗಳನ್ನು ಬಿಡಿ ಬಿಡಿಯಾಗಿ ಮಾರಾಟ ಮಾಡುವರು
ଉଦାହରଣ :
ಅವನು ಬಿಡಿ ವ್ಯಾಪಾರಿ ಮಳಿಗೆಯಿಂದ ಎರಡು ಕೆ.ಜಿ. ಸಕ್ಕರೆಯನ್ನು ತರಿಸಿದನು.
ସମକକ୍ଷ : ಚಿಲ್ಲರೆ ವ್ಯಾಪಾರಿ, ಬಿಡಿ ವ್ಯಾಪಾರಿ
ଅନ୍ୟ ଭାଷାରେ ଅନୁବାଦ :
ଅର୍ଥ : ಚಿಕ್ಕ-ಪುಟ್ಟ ಅಥವಾ ಚಿಲ್ಲರೆ ಸಾಮಾನು ಅಥವಾ ಸ್ವಲ್ಪ ಸ್ವಲ್ಪ ಸರಕು ಅಥವಾ ಸಮಾನನ್ನು ಮಾರುವವ
ଉଦାହରଣ :
ದಿನಸಿ ಅಂಗಡಿಯಿಂದ ಅವನು ಎರಡು ಕೇಜಿ ಅಕ್ಕಿಯನ್ನ ಖರೀದಿಸಿದನು.
ସମକକ୍ଷ : ಚಿಲ್ಲರೆ ಅಂಗಡಿ
ଅନ୍ୟ ଭାଷାରେ ଅନୁବାଦ :
A retail merchant who sells foodstuffs (and some household supplies).
grocerଅର୍ଥ : ಮಾರುಕಟ್ಟೆಗಳಲ್ಲಿ ಕಿರಾಣಿ ಅಂಗಡಿಗಳ ಸಾಲು
ଉଦାହରଣ :
ಅವನು ಕಿರಾಣಿ ಅಂಗಡಿಯಿಂದ ದಿನನಿತ್ಯ ಉಪಯೋಗಿಸುವ ವಸ್ತುಗಳನ್ನು ಖರೀದಿಸಿದನು.
ସମକକ୍ଷ : ಕಿರಾಣಿ ಅಂಗಡಿ
ଅନ୍ୟ ଭାଷାରେ ଅନୁବାଦ :
ଅର୍ଥ : ಹಿಟ್ಟು ಬೇಳೆ ಮುಂತಾದ ಆಹಾರದ ಪದಾರ್ಥಗಳು ದೊರೆಯುವ ಅಂಗಡಿ
ଉଦାହରଣ :
ಅವನು ದಿನಸಿ ಅಂಗಡಿಯಲ್ಲಿ ಗರಂ ಮಸಾಲೆಯನ್ನು ಖರೀದಿಸಿದನು.
ସମକକ୍ଷ : ದಿನಸಿ-ಅಂಗಡಿ
ଅନ୍ୟ ଭାଷାରେ ଅନୁବାଦ :
वह दुकान जहाँ पर परचून का सामान मिलता है।
उसने परचून दुकान से गरम मसाला खरीदा।A marketplace where groceries are sold.
The grocery store included a meat market.