ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ತೊಂದರೆ ಅಥವಾ ಕಿರುಕುಳದಿಂದಾಗಿ ನಿರ್ದೋಷಿ ವ್ಯಕ್ತಿಗಳು ಮನದಲ್ಲಿ ವ್ಯಕ್ತಪಡಿಸುವ ದುಃಖದ ಆರ್ಥನಾದ ಅಥವಾ ದುಃಖದ ಧ್ವನಿ
ଉଦାହରଣ : ದುಷ್ಠ ರಾಜನ ಕಿರುಕುಳವನ್ನು ತಾಳಲಾರದ ಜನರ ನರಳಾಟ ಮುಗಿಲು ಮುಟ್ಟಿದೆ.
ସମକକ୍ଷ : ಆರ್ಥನಾದ, ನರಳಾಟ, ಮುಲುಕು
ଅନ୍ୟ ଭାଷାରେ ଅନୁବାଦ :हिन्दी English
सताये गये या सताये जानेवाले विशेषकर कमज़ोर और निर्दोष व्यक्ति के मन में होनेवाला कष्ट का कुफल।
An utterance expressing pain or disapproval.
ଅର୍ଥ : ಬಾಯಿಯಿಂದ ಹೊರಬರುವಂತಹ ನೋವಿನವ್ಯಥೆಯ ಪೂರಕವಾದ ಶಬ್ದ
ଉଦାହରଣ : ಮುದುಕರ ಆರ್ತನಾದವನ್ನು ಕೇಳಿ ನನ್ನ ಹೃದಯ ಮಿಡಿಯಿತುಕರಗಿತು.
ସମକକ୍ଷ : ಅಯ್ಯೋ, ಅಸ್ವಸ್ಥಧ್ವನಿ, ಆರ್ತನಾದ, ದುಃಖಿತಧ್ವನಿ, ನಿಶ್ವಾಸ, ಪೀಡಿಸಲ್ಪಟ್ಟ
मुँह से निकलने वाला व्यथा सूचक शब्द।
ସଂସ୍ଥାପନ କରନ୍ତୁ