ଅର୍ଥ : ಸಮನಾಗಿರುವಂತ ಅಥವಾ ಕೆಲವನ್ನು ಮಾಡುವುಂತಹ ಅಥವಾ ನಿರಂತರವಾಗಿ ಮಾಡಲ್ಪಟ್ಟ
ଉଦାହରଣ :
ಸಂಸಾರದಲ್ಲಿ ಯಾವುದೇ ವಸ್ತು ದೃಢವಾಗಿರುವುದಿಲ್ಲ.
ସମକକ୍ଷ : ಅಳಿಸಲಾರದ, ಅಳಿಸಲಾರದಂತ, ಅಳಿಸಲಾರದಂತಹ, ದೃಢವಾಗಿರುವಂತ, ದೃಢವಾಗಿರುವಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ನಾಶವಾಗಲಾರದ, ನಾಶವಾಗಲಾರದಂತ, ನಾಶವಾಗಲಾರದಂತಹ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದರಿಂದಲೂ ಹಿಂದೆ ಸರಿಯದ ಅಥವಾ ವಿಮುಕನಾಗಿ ನಡೆಯದ ಗುಣ
ଉଦାହରଣ :
ಅವನು ದೃಢವಾದ ಮನಸ್ಥಿತಿ ಹೊಂದಿರುವನು.
ସମକକ୍ଷ : ಅಚಲವಾದ, ಗಟ್ಟಿಯಾದ, ದೃಢವಾದ, ನಿಶ್ಚಲವಾಗಿರುವ, ಪಲಾಯನ ಮಾಡದ, ವಿಮುಖನಲ್ಲದ, ಸ್ಥಿರವಾಗಿ ನಿಲ್ಲುವ, ಸ್ಥಿರವಾದ
ଅନ୍ୟ ଭାଷାରେ ଅନୁବାଦ :