ଅର୍ଥ : ತಮ್ಮದೇ ದೇಶದಲ್ಲಿ ಅಲ್ಲಿಯದೇ ವಸ್ತುಗಳನ್ನು ಬಳಸಿ ಮಾಡಿದ ಅಥವಾ ಅಲ್ಲಿಯದೇ ನೆಲಕ್ಕೆ ಸೇರಿದಂತಹುದು
ଉଦାହରଣ :
ದೇಶೀಯ ವಸ್ತುಗಳ ಬಳಕೆ ಹೆಚ್ಚಾದಂತೆ ದೇಶವು ಆರ್ಥಿಕವಾಗಿ ಬಲಗೊಳ್ಳುತ್ತದೆ.
ସମକକ୍ଷ : ದೇಶೀಯ, ದೇಶೀಯವಾದಂತ, ದೇಶೀಯವಾದಂತಹ, ದೇಸಿ, ದೇಸಿಯಾದ, ದೇಸಿಯಾದಂತ, ದೇಸಿಯಾದಂತಹ, ಸ್ವದೇಶೀಯ, ಸ್ವದೇಶೀಯವಾದ, ಸ್ವದೇಶೀಯವಾದಂತ, ಸ್ವದೇಶೀಯವಾದಂತಹ
ଅନ୍ୟ ଭାଷାରେ ଅନୁବାଦ :