ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ದೇಶೀಯವಾದಂತಹ ଶବ୍ଦର ଅର୍ଥ ଏବଂ ଉଦାହରଣ ।

ದೇಶೀಯವಾದಂತಹ   ಗುಣವಾಚಕ

ଅର୍ଥ : ತಮ್ಮದೇ ದೇಶದಲ್ಲಿ ಅಲ್ಲಿಯದೇ ವಸ್ತುಗಳನ್ನು ಬಳಸಿ ಮಾಡಿದ ಅಥವಾ ಅಲ್ಲಿಯದೇ ನೆಲಕ್ಕೆ ಸೇರಿದಂತಹುದು

ଉଦାହରଣ : ದೇಶೀಯ ವಸ್ತುಗಳ ಬಳಕೆ ಹೆಚ್ಚಾದಂತೆ ದೇಶವು ಆರ್ಥಿಕವಾಗಿ ಬಲಗೊಳ್ಳುತ್ತದೆ.

ସମକକ୍ଷ : ದೇಶೀಯ, ದೇಶೀಯವಾದ, ದೇಶೀಯವಾದಂತ, ದೇಸಿ, ದೇಸಿಯಾದ, ದೇಸಿಯಾದಂತ, ದೇಸಿಯಾದಂತಹ, ಸ್ವದೇಶೀಯ, ಸ್ವದೇಶೀಯವಾದ, ಸ್ವದೇಶೀಯವಾದಂತ, ಸ್ವದೇಶೀಯವಾದಂತಹ


ଅନ୍ୟ ଭାଷାରେ ଅନୁବାଦ :

जो अपने देश में उत्पन्न या बना हुआ हो।

स्वदेशी वस्तुओं का प्रयोग करना चाहिए।
घरेलू, देशज, देशी, देशीय, देसी, स्वदेशी, स्वदेशीय

Produced in a particular country.

Domestic wine.
Domestic oil.
domestic