ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ದೊಡ್ಡ ಪರಾತ ಅಥವಾ ತಟ್ಟೆಯಲ್ಲಿ ಮೀಠಾಯಿಯನ್ನು ತೆಗೆದುಕೊಂದು ತಿರುಗಾಡುತ್ತಾ ಮಾರುವರು
ଉଦାହରଣ : ಅವನು ಹಲ್ವ(ಸಿಹಿತಿಂಡಿ) ಮಾರಲು ತಲೆ ಮೇಲೆ ಪರಾತವನ್ನು ಇಟ್ಟುಕೊಂಡು ಹಳ್ಳಿ ಹಳ್ಳಿಯಲ್ಲಿ ಓಡಾಡುತ್ತಾ ಇರುವನು.
ସମକକ୍ଷ : ಪರಾತ, ಪರಾತು
ଅନ୍ୟ ଭାଷାରେ ଅନୁବାଦ :हिन्दी
बड़ी परात या थाल जिसमें रखकर फेरीवाले मिठाई आदि बेचते हैं।
ଅର୍ଥ : ತಟ್ಟೆಯ ಆಕಾರದ ಒಂದು ದೊಡ್ಡ ಪಾತ್ರೆ
ଉଦାହରଣ : ನನ್ನ ತಾಯಿಯು ರೊಟ್ಟಿಯನ್ನು ಮಾಡುವುದಕ್ಕಾಗಿ ಹರಿವಾಣದಲ್ಲಿ ಹಿಟ್ಟನ್ನು ಮಿಶ್ರಣ ಮಾಡುತ್ತಿದ್ದಾಳೆ.
ସମକକ୍ଷ : ತಾಂಬಾಣ, ಪರಾತ, ಹರಿವಾಣ
थाली के आकार का बड़ा बर्तन।
ସଂସ୍ଥାପନ କରନ୍ତୁ