ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ದೊರೆಯದ ଶବ୍ଦର ଅର୍ଥ ଏବଂ ଉଦାହରଣ ।

ದೊರೆಯದ   ಗುಣವಾಚಕ

ଅର୍ଥ : ಬೇಕಾದುದು ಸಿಗದೇ ಇರುವುದು

ଉଦାହରଣ : ಪರಿಶ್ರಮಕೊಡುವ ವ್ಯಕ್ತಿಗೆ ಜಗತ್ತಿನಲ್ಲಿ ಸಿಗದೆ ಇರುವುದು ಯಾವುದೂ ಇಲ್ಲ.

ସମକକ୍ଷ : ಅಪ್ರಾಪ್ತ, ಅಪ್ರಾಪ್ತವಾದ, ಅಪ್ರಾಪ್ತವಾದಂತ, ಅಪ್ರಾಪ್ತವಾದಂತಹ, ಅಲಭ್ಯ, ಅಲಭ್ಯವಾದ, ಅಲಭ್ಯವಾದಂತ, ಅಲಭ್ಯವಾದಂತಹ, ದೊರೆಯದಂತ, ದೊರೆಯದಂತಹ, ಪ್ರಾಪ್ತವಾಗದ, ಪ್ರಾಪ್ತವಾಗದಂತ, ಪ್ರಾಪ್ತವಾಗದಂತಹ, ಲಭ್ಯವಲ್ಲದ, ಲಭ್ಯವಲ್ಲದಂತ, ಲಭ್ಯವಲ್ಲದಂತಹ, ಲಭ್ಯವಾಗದ, ಲಭ್ಯವಾಗದಂತ, ಲಭ್ಯವಾಗದಂತಹ, ಸಿಗದ, ಸಿಗದಂತ, ಸಿಗದಂತಹ


ଅନ୍ୟ ଭାଷାରେ ଅନୁବାଦ :

जो प्राप्त न हुआ हो।

मेहनती व्यक्ति के लिए दुनिया में कुछ भी अप्राप्त नहीं है।
अनवाप्त, अनापन्न, अनाप्त, अप्राप्त, अलब्ध, अलभ्य, अलह

Impossible to achieve.

An unattainable goal.
unachievable, unattainable, undoable, unrealizable

ଅର୍ଥ : ಯಾವುದು ಪ್ರಾಪ್ತಿಯಾಗುವುದಿಲ್ಲವೋ ಅಥವಾ ಪ್ರಾಪ್ತಿಸಿಕೊಳ್ಳುವುದು ಉಚಿತವಲ್ಲವೋ

ଉଦାହରଣ : ಅವನು ಜೀವನ ಪರಿಯಂತ ಪ್ರಾಪ್ತಿಯಾಗದ ವಸ್ತುಗಳ ಹಿಂದೆ ಹೋಗುತ್ತಾನೆ.

ସମକକ୍ଷ : ದೊರೆಯದಂತ, ದೊರೆಯದಂತಹ, ಪ್ರಾಪ್ತವಾಗದ, ಪ್ರಾಪ್ತವಾಗದಂತ, ಪ್ರಾಪ್ತವಾಗದಂತಹ, ಪ್ರಾಪ್ತಿಕಯಾಗದಂತಹ, ಪ್ರಾಪ್ತಿಯಾಗದ, ಪ್ರಾಪ್ತಿಯಾಗದಂತ, ಸಿಗದ, ಸಿಗದಂತ, ಸಿಗದಂತಹ, ಸಿಗದಿರುವ, ಸಿಗದಿರುವಂತ, ಸಿಗದಿರುವಂತಹ


ଅନ୍ୟ ଭାଷାରେ ଅନୁବାଦ :

जो प्राप्त न हो सके अथवा जिसे प्राप्त करना उचित न हो।

वह जीवनभर अवेद्य वस्तुओं के पीछे भागता रहा।
अवेद्य

ଅର୍ଥ : ಯಾವುದೇ ವಸ್ತು ಅಥವಾ ಸಂಗತಿಯು ದೊರೆಯದೇ ಇರುವುದು

ଉଦାହରଣ : ತಾಯಿ ಮಮತೆಯಿಂದ ವಂಚಿತವಾದ ಮಗು ತಾಯಿಗಾಗಿ ಹಂಬಲಿಸುತ್ತಿತ್ತು.

ସମକକ୍ଷ : ದೊರೆಯದಂತ, ದೊರೆಯದಂತಹ, ವಂಚಿತ, ವಂಚಿತವಾದ, ವಂಚಿತವಾದಂತ, ವಂಚಿತವಾದಂತಹ, ಸಿಗದ, ಸಿಗದಂತ, ಸಿಗದಂತಹ


ଅନ୍ୟ ଭାଷାରେ ଅନୁବାଦ :

जिसे कोई वस्तु प्राप्त न हुई हो।

रामप्रसादजी संतान सुख से वंचित रह गये।
महरूम, वंचित

Marked by deprivation especially of the necessities of life or healthful environmental influences.

A childhood that was unhappy and deprived, the family living off charity.
Boys from a deprived environment, wherein the family life revealed a pattern of neglect, moral degradation, and disregard for law.
deprived, disadvantaged

ଅର୍ଥ : ಯಾವುದು ಉಪಲಬ್ಧವಲ್ಲವೋ

ଉଦାହରଣ : ಮಕ್ಕಳು ಕೆಲವೊಮ್ಮೆ ದೊರೆಯದ ವಸ್ತುಗಳು ಬೇಕೆಂದು ಹಠಮಾಡುತ್ತವೆ.

ସମକକ୍ଷ : ಉಪಲಬ್ಧವಿರದ, ಉಪಲಬ್ಧವಿರದಂತ, ಉಪಲಬ್ಧವಿರದಂತಹ, ದೊರೆಯದಂತ, ದೊರೆಯದಂತಹ, ಸಿಗದ, ಸಿಗದಂತ, ಸಿಗದಂತಹ


ଅନ୍ୟ ଭାଷାରେ ଅନୁବାଦ :

जो उपलब्ध न हो।

कभी-कभी बच्चे अनुपलब्ध वस्तु की माँग कर देते हैं।
अनधिगम्य, अनमिलता, अनुपलब्ध, अप्राप्त, अप्राप्य, अमिल, अलभ्य

Not available or accessible or at hand.

Fresh milk was unavailable during the emergency.
His secretary said he was unavailable for comment.
unavailable