ଅର୍ଥ : ಯಾವುದು ನೀರಿನ ತರಹ ತೆಳುವಾಗಿದೆಯೋ
ଉଦାହରଣ :
ಹಿಮ ಪರ್ವತ ನೀರಾದ ಕಾರಣ ಸಮುದ್ರದ ನೀರಿನ ಮಟ್ಟ ಹೆಚ್ಚಾಗುತ್ತಾಯಿದೆ.
ସମକକ୍ଷ : ದ್ರವೀಭೂತ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತ, ನೀರಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದು ದಯೆಯಿಂದ ತುಂಬಿದೆಯೋ
ଉଦାହରଣ :
ರಮೇಶನ ಸ್ಥಿತಿಯನ್ನು ನೋಡಿ ಮೋಹನ ಹೃದಯ ದ್ರವೀಭೂತವಾಯಿತು.
ସମକକ୍ଷ : ದಯೆಯ, ದಯೆಯಿಂದ ಕೂಡಿದ, ದಯೆಯಿಂದ ಕೂಡಿದಂತ, ದಯೆಯಿಂದ ಕೂಡಿದಂತಹ, ದ್ರವೀಭೂತ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತ, ನೀರಾದಂತಹ
ଅନ୍ୟ ଭାଷାରେ ଅନୁବାଦ :