ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ದ್ವೀಪ ଶବ୍ଦର ଅର୍ଥ ଏବଂ ଉଦାହରଣ ।

ದ್ವೀಪ   ನಾಮಪದ

ଅର୍ଥ : ಸಮುದ್ರದೊಳಗೆ ಚಾಚಿಕೊಂಡಿರುವ ಭೂಭಾಗ

ଉଦାହରଣ : ಅಧಿಕಾಂಶ ಭೂಶಿರಗಳು ಪಶ್ಚಿಮದಲ್ಲಿ ಸ್ಥಿತವಾಗಿದೆ.

ସମକକ୍ଷ : ಭೂಶಿರ


ଅନ୍ୟ ଭାଷାରେ ଅନୁବାଦ :

पृथ्वी का वह भाग जो दूर तक समुद्र में चला गया हो।

उत्तमाशा अंतरीप केपटाउन के पश्चिम में स्थित है।
अंतरीप, अन्तरीप, रास

A strip of land projecting into a body of water.

cape, ness

ଅର୍ଥ : ಪ್ರಕಾಶಮಾನವಾಗಿಸಲುಬೆಳಗಿಸುವುದಕ್ಕಾಗಿ ಧಾತು, ಮಣ್ಣು ಮೊದಲಾದವುಳಗಿಂದ ಮಾಡಿದ ಪಾತ್ರೆ ಅದರಲ್ಲಿ ಎಣ್ಣೆ ಮತ್ತು ಬತ್ತಿ ಮೊದಲಾದವುಗಳನ್ನು ಹಾಕಿ ಬತ್ತಿಯನ್ನು ಬೆಳಕಿಸುವುದುಹೊತ್ತಿಸುವುದು

ଉଦାହରଣ : ಸಂಜೆಯಾಗುತ್ತಿದ್ದಾಗೆಯೇ ಹಳ್ಳಿಗಳಲ್ಲಿ ದೀಪವನ್ನು ಹೊತ್ತಿಸುತ್ತಾರೆ.

ସମକକ୍ଷ : ಕಳಿಕೆ, ಕುಡಿ, ಕೈದೀವಿಗೆ, ಕೈಸೊಡರು, ಜೊಡರು, ಜೋತಿ, ಜ್ಯೋತಿ, ದಾರಿದೀಪ, ದಿಂಬು, ದೀಪ, ದೀಪಕ, ದೀಪಿಕಾ, ದೀಪಿಕೆ, ದೀಪು, ದೀವ, ದೀವಟಿಗೆ, ದೀವಿ, ದೀವಿಗೆ, ಬೊಂಬಾಳ


ଅନ୍ୟ ଭାଷାରେ ଅନୁବାଦ :

प्रकाश करने के लिए बना धातु, मिट्टी आदि का वह पात्र जिसमें तेल और बत्ती डालकर बत्ती को जलाई जाती है।

शाम होते ही गाँवों में दीपक जल जाते हैं।
चिराग, चिराग़, ढेबरी, तमोहपह, तिमिररिपु, तिमिरहर, दिया, दिवला, दिवली, दीप, दीपक, दीया, प्रदीप, बत्ती, बाती, शिखी, सारंग

A lamp that burns oil (as kerosine) for light.

kerosene lamp, kerosine lamp, oil lamp

ଅର୍ଥ : ನಾಲ್ಕು ದಿಕ್ಕುಗಳಲ್ಲಿಯೂ ನೀರಿನಿಂದ ಆವೃತ್ತವದಂತಹ ಸ್ಥಳ ಅಥವಾ ಭೂಮಿ ದ್ವೀಪಕ್ಕಿಂತ ಚಿಕ್ಕದಾಗಿರುವುದು

ଉଦାହରଣ : ಸಮುದ್ರದಲ್ಲಿ ದೊಡ್ಡದಾದಂತಹ ಮತ್ತು ಚಿಕ್ಕದಾದಂತಹ ಅನೇಕ ದ್ವೀಪಗಳಿವೆ.

ସମକକ୍ଷ : ಅಂತರೀಪ, ಉಪದ್ವೀಪ, ಒಳ ಕುರುವ, ಕುದುರ, ಕುರುವೆ, ಕೊಂಚೆ, ಗಡ್ಡೆ, ಗೊಂದಿ, ತೆವರು, ದೀವ, ದೀವಿ, ದೀವು, ದ್ವೀಪಕಲ್ಪ, ದ್ವೀಪಖಂಡ, ದ್ವೀಪಜಾಲ, ದ್ವೀಪಧಾತ್ರಿ, ದ್ವೀಪಪತಿ, ದ್ವೀಪಸಮುದಾಯ, ದ್ವೀಪಸ್ತೋಮ, ದ್ವೀಪಿ, ನಡುಗಡ್ಡೆ, ಪುಲಿನ, ಪುಳಿನ


ଅନ୍ୟ ଭାଷାରେ ଅନୁବାଦ :

चारों ओर जल से घिरा हुआ वह स्थल या जमीन जो महाद्वीप से छोटा हो।

समुद्र में छोटे-बड़े कई द्वीप हैं।
अंतरीप, अन्तरीप, आइलैंड, आइलैण्ड, जज़ीरा, जजीरा, टापू, द्वीप

A land mass (smaller than a continent) that is surrounded by water.

island