ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಧೂಮಪಾನ ଶବ୍ଦର ଅର୍ଥ ଏବଂ ଉଦାହରଣ ।

ಧೂಮಪಾನ   ನಾಮಪದ

ଅର୍ଥ : ನಶೆ ಬರುವಂತೆ ಮಾಡಲು ತಂಬಾಕು ಹೊಗೆಸಪ್ಪು ಇತ್ಯಾದಿ ಪದೇ ಪದೇ ಬಾಯಿಯಲ್ಲಿ ಇಟ್ಟುಕೊಂಡು ಹೊಗೆಯನ್ನು ಎಳೆದು ಹೊರಗೆ ಬಿಡುವ ಕ್ರಿಯೆ

ଉଦାହରଣ : ಧೂಮಪಾನ ಮಾಡುವುದು ಆರೋಗ್ಯಕ್ಕೆ ಹಾನಿಕರ.

ସମକକ୍ଷ : ಧೂಮ ಪಾನ ಧೂಮ್ರ ಪಾನ, ಧೂಮ-ಪಾನ, ಧೂಮ್ರ-ಪಾನ, ಧೂಮ್ರಪಾನ


ଅନ୍ୟ ଭାଷାରେ ଅନୁବାଦ :

नशे आदि के लिए तबाकू, सुरती आदि को सुलगाकर उसे बार-बार मुँह से खींचकर धुँआ मुँह में लेने और बाहर निकालने की क्रिया।

धूम्रपान सेहत के लिए हानिकारक है।
धूम पान, धूम-पान, धूमपान, धूम्र पान, धूम्र-पान, धूम्रपान, स्मोकिंग

The act of smoking tobacco or other substances.

He went outside for a smoke.
Smoking stinks.
smoke, smoking

ଅର୍ଥ : ಸಾಧುಗಳು ಮುಂತಾದವರು ಬೆಂಕಿಯ ಮುಂದೆ ಕುಳಿತುಕೊಂಡು ಚುಟ್ಟ ಸೇದಿ ಹೊಗೆ ಬಿಡುವ ಕ್ರಿಯೆ

ଉଦାହରଣ : ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ನಿಷೇದಿಸಲಾಗಿದೆ.

ସମକକ୍ଷ : ಧೂಮ-ಪಾನ ಧೂಮ ಪಾನ, ಧೂಮ್ರ-ಪಾನ, ಧೂಮ್ರಪಾನ


ଅନ୍ୟ ଭାଷାରେ ଅନୁବାଦ :

साधुओं आदि का आग के कुएँ में पड़े रहने की क्रिया।

कुंभ मेले में धूमपान के दृश्य देखे जा सकते हैं।
धूम पान, धूम-पान, धूमपान, धूम्र पान, धूम्र-पान, धूम्रपान