ଅର୍ଥ : ಕಾಗದದಲ್ಲಿ ಯಾವುದೋ ವಿಷಯ ಅಥವಾ ವಿವರಣೆ ಮುಂತಾದವುಗಳನ್ನು ಗೀಚಿ ಬರೆದಿರುವುದು
ଉଦାହରଣ :
ದೊಡ್ಡ ಪರೀಕೆಯಲ್ಲಿ ಕದ್ದು ಬರೆಯಲು ಮಗು ಕರಡನ್ನು ಬರೆದುಕೊಳ್ಳುತ್ತಿತ್ತು.
ସମକକ୍ଷ : ಕರಡು ಬರೆವಣಿಗೆ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರೋ ಒಬ್ಬರಂತೆ ಮಾತು- ವ್ಯವಹಾರ, ಹಾವ-ಭಾವ ಮುಂತಾದವುಗಳನ್ನು ಅವರಂತೆಯೆ ಮಾಡುವ ಪ್ರಕ್ರಿಯೆ
ଉଦାହରଣ :
ಶ್ಯಾಮ್ ಅವರ ತಾತನ ಹಾಗೆ ಅನುಕರಣೆ ಮಾಡುತ್ತಾನೆ.
ସମକକ୍ଷ : ಅನುಕರಣೆ ಮಾಡು, ಅನುಕರಿಸು, ನಕಲು ಮಾಡಲು, ನಕಲು-ಮಾಡು
ଅନ୍ୟ ଭାଷାରେ ଅନୁବାଦ :