ଅର୍ଥ : ನಾವು ತಿನ್ನುವ ಆಹಾರವು ಅನ್ನನಾಳದ ಮೂಲಕ ಜಠರಕ್ಕೆ ಹೋಗಿ ಸೇರುತ್ತದೆ
ଉଦାହରଣ :
ನಮ್ಮ ಶರೀರದಲ್ಲಿ ಅನ್ನನಾಳ, ರಕ್ತನಾಳಗಳಂತಹ ಇನ್ನು ಹಲವಾರು ನಾಳಗಳು ಇರುತ್ತವೆ.
ଅନ୍ୟ ଭାଷାରେ ଅନୁବାଦ :
A bodily passage or tube lined with epithelial cells and conveying a secretion or other substance.
The tear duct was obstructed.ଅର୍ଥ : ದೊಡ್ಡ ಹೂಜಿ ಮಡಿಕೆ ಮುಂತಾದವುಗಳಿಗೆ ನಲ್ಲಿಯಿದ್ದು ಅದರ ಮೂಲಕ ದ್ರವ ಪದಾರ್ಥ ಹೊರಗೆ ಬರುವುದು
ଉଦାହରଣ :
ಈ ಹೂಜಿಯ ನಲ್ಲಿ ಮುರಿದುಹೋಗಿದೆ
ଅନ୍ୟ ଭାଷାରେ ଅନୁବାଦ :
An opening that allows the passage of liquids or grain.
spoutଅର୍ଥ : ದ್ರವವನ್ನು ಹೀರಸಲು ಬಳಸುವ ಉದ್ದವಾದ ಕೊಳವೆ
ଉଦାହରଣ :
ಅವನು ಕೊಳವೆಯಿಂದ ಎಳನೀರನ್ನು ಹೀರುತ್ತಿದ್ದಾನೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಪೂರ್ತಿ ಶರೀರದ ವಿಸ್ತಾರವಾದ ತುಂಬಾ ಸೂಕ್ಷ್ಮವಾದ ನಾಡಿಗಳ ಜಾಲ ಅದರಿಂದ ಸ್ಪರ್ಶ, ಶೀತ, ತಾಪ, ಕಷ್ಟ (ತ್ರಾಸ) ಮೊದಲಾದವುಗಳ ಅನುಭವಾಗುತ್ತದೆ
ଉଦାହରଣ :
ನಾಡಿಯು ಸರಿಯಾಗಿ ಕೆಲಸ ಮಾಡದಿದ್ದರೆ ಪಾರ್ಶ್ವವಾಯು ರೋಗ ಬರುತ್ತದೆ.
ଅନ୍ୟ ଭାଷାରେ ଅନୁବାଦ :