ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ನವೀನ ଶବ୍ଦର ଅର୍ଥ ଏବଂ ଉଦାହରଣ ।

ನವೀನ   ನಾಮಪದ

ଅର୍ଥ : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ଉଦାହରଣ : ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.

ସମକକ୍ଷ : ಅಚ್ಚ, ಅತ್ಯಾಧುನಿಕ, ಅಪೂರ್ವ, ಆಧುನಿಕ ಕಾಲ, ಆಧುನಿಕತೆ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸ, ಹೊಸಕಾಲ, ಹೊಸತನ, ಹೊಸತು, ಹೊಸದು


ଅନ୍ୟ ଭାଷାରେ ଅନୁବାଦ :

आधुनिक होने की अवस्था या भाव।

आधुनिकता का अर्थ यह नहीं है कि हम अपने पुराने रीति-रिवाजों को भूल जाएँ।
अर्वाचीनता, आधुनिक कालीनता, आधुनिकता

The quality of being current or of the present.

A shopping mall would instill a spirit of modernity into this village.
contemporaneity, contemporaneousness, modernism, modernity, modernness

ನವೀನ   ಗುಣವಾಚಕ

ଅର୍ଥ : ಆಗ ತಾನೆ ನಿರ್ಮಿಸಿದ ಅಥವಾ ಹೊಸದಾಗಿ ಬಳಕೆಗೆ ಬಂದ ಅಥವಾ ಹೊಸದಾಗಿ ಕೇಳಿದ, ತಿಳಿದ ಅನುಭವಕ್ಕೆ ಬಂದ

ଉଦାହରଣ : ನನಗೆ ಹೊಸ ಗೆಳೆಯ ಸಿಕ್ಕಿದ್ದಾನೆ. ಈಗ ನವ ಮಾಸ ಶುರುವಾಗಿದೆ.

ସମକକ୍ଷ : ನವ, ನವನವೀನ, ನೂತನ, ಹೊಸ


ଅନ୍ୟ ଭାଷାରେ ଅନୁବାଦ :

जो अभी बना, निकला, प्रस्तुत या विदित हुआ हो।

अब हम आपको नवीनतम उपलब्धियों के विषय में जानकारी देंगे।
अब हम आपको ताजा तरीन ख़बरों से वाक़िफ़ कराते हैं।
ताज़ा तरीन, ताज़ातरीन, ताजा तरीन, ताजातरीन, नवीनतम, लेटेस्ट