ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ನಾಯಕ ଶବ୍ଦର ଅର୍ଥ ଏବଂ ଉଦାହରଣ ।

ನಾಯಕ   ನಾಮಪದ

ଅର୍ଥ : ಸರ್ದಾರನ ಒಂದು ಬಗೆಯ ಅಧಿಕಾರ ಅಥವಾ ಪದವಿ

ଉଦାହରଣ : ವಿಶ್ವನಾಥ ಶಿವಾಜಿ ಅವರ ಹತ್ತು ಹಳ್ಳಿಗಳಿಗೆ ಸರದಾರನಾಗಿದ್ದರು.

ସମକକ୍ଷ : ದೊರೆ, ರಾಜ, ಸರದಾರ


ଅନ୍ୟ ଭାଷାରେ ଅନୁବାଦ :

सरदार का अधिकार या पद।

विश्वनाथ शिवाजी के पास दस गाँव की सरदारी थी।
सरदारपन करते-करते उसकी जिंदगी गुजर गई।
सरदारपन, सरदारी

ଅର୍ଥ : ಕಥೆ, ಸಹಿತ್ಯ ಮುಂತಾದವುಗಳಲ್ಲಿ ಒಬ್ಬ ಪುರುಷನ ಚರಿತ್ರೆಯು, ಯಾವುದೇ ಕಾವ್ಯ, ನಾಟಕ ಇತ್ಯಾದಿಗಳಲ್ಲಿ ಮುಖ್ಯ ರೂಪವಾಗಿ ಬಂದಿರಬಹುದು

ଉଦାହରଣ : ಈ ನಾಟಕದ ಅಂತ್ಯದಲ್ಲಿ ನಾಯಕನಿಗೆ ವೀರಮರಣ ಪ್ರಾಪ್ತವಾಯಿತು

ସମକକ୍ଷ : ಕಥಾನಾಯಕ, ನಾಯಕನಟ


ଅନ୍ୟ ଭାଷାରେ ଅନୁବାଦ :

साहित्य आदि में वह पुरुष जिसका चरित्र किसी काव्य, नाटक, आदि में मुख्य रूप से आया हो।

इस कहानी का नायक अंत में वीरगति को प्राप्त हो जाता है।
अंगी, नायक, प्रधान पात्र, सितारा, स्टार, हीरो

The principal character in a play or movie or novel or poem.

hero

ଅର୍ଥ : ಯಾವುದಾದರು ವಿದ್ಯಾಲಯ ಅಥವಾ ದೊಡ್ಡ ವಿದ್ಯಾಲಯಗಳಲ್ಲಿ ಸರ್ವಪ್ರಧಾನವಾದ ಅಧಿಕಾರಿಣಿ ಅವರ ಅಧೀನದಲ್ಲಿ ಅಧ್ಯಾಪಕ ಅಥವಾ ಅಧ್ಯಾಪಕಿಯರು ಕೆಲಸವನ್ನು ಮಾಡುತ್ತಾರೆ

ଉଦାହରଣ : ಪ್ರಧಾನ ಗುರುಗಳು ದೀಪವನ್ನು ಬೆಳಗಿಸುವುದರ ಮುಖಾಂತರ ಮಹೋತ್ಸವವನ್ನು ಶುಭಾರಂಭಮಾಡಿದರು.

ସମକକ୍ଷ : ಈಶ್ವರ, ಪ್ರಧಾನ ಆಚಾರ್ಯ, ಪ್ರಧಾನ ಗುರು, ಪ್ರಾಂಶುಪಾಲರು, ಪ್ರಾಚಾರ್ಯರು, ಮಂತ್ರಿ, ಮುಖ್ಯವ್ಯಕ್ತಿ, ಮುಖ್ಯಸ್ಥ, ಶಾಲೆಯ ಮುಖ್ಯಸ್ಥರು, ಶ್ರೇಷ್ಠವ್ಯಕ್ತಿ


ଅନ୍ୟ ଭାଷାରେ ଅନୁବାଦ :

किसी विद्यालय या महाविद्यालय की वह सर्वप्रधान अधिकारिणी जिसकी अधीनता में सभी प्राध्यापक या प्राध्यापिकाएं काम करती हैं।

प्रधानाचार्या ने दीप जलाकर वार्षिक महोत्सव का शुभारंभ किया।
प्रधान आचार्या, प्रधानाचार्या, प्राचार्या

A woman headmaster.

headmistress

ଅର୍ଥ : ರಾಜನೀತಿ ಕ್ಷೇತ್ರದಲ್ಲಿ ಮುಂದಾತ್ವವನ್ನು ವಹಿಸುವವನು

ଉଦାହରଣ : ರಾಮನು ಸಂಸದ ಕೆಲಸವನ್ನು ಮಾಡಿಸುವಂತಹ ನಾಯಕನಾದ ರಮೇಶನ ಹತ್ತಿರ ಹೋದನು.

ସମକକ୍ଷ : ನೇತಾರ, ಮುಂದಾಳು


ଅନ୍ୟ ଭାଷାରେ ଅନୁବାଦ :

वह जो राजनीति के क्षेत्र में अगुआई करे।

संसद की गरिमा को बनाए रखना नेताओं के हाथ में है।
नेता, राजनयिक, राजनेता, लीडर

A person active in party politics.

pol, political leader, politician, politico

ଅର୍ଥ : ಒಂದು ಆದರಸೂಚಕ ಪದವಿ

ଉଦାହରଣ : ನಾಯಕ ಚರಣ ಸಿಂಹ ಒಬ್ಬ ಒಳ್ಳೆಯ ಮುಖಂಡ.

ସମକକ୍ଷ : ಗೌಡ, ಮುಖ್ಯಸ್ಥ


ଅନ୍ୟ ଭାଷାରେ ଅନୁବାଦ :

एक आदरसूचक उपाधि।

चौधरी चरण सिंह एक अच्छे नेता थे।
चौधरी

ଅର୍ଥ : ಯಾವುದಾದರು ವಿಶೇಷ ಸಮಾಜ ಅಥವಾ ಬಂಧು ಬಳಗದ ಪ್ರಾಧಾನ ಇವರು ವಿವಾದಗಳ ತೀರ್ಮಾನ ಮತ್ತು ಜನರಿಗೆ ಸಲಹೆಗಳನ್ನು ನೀಡುತ್ತಾರೆ

ଉଦାହରଣ : ಇಂದಿಗೂ ಕೂಡ ಕೆಲವು ಆದಿವಾಸಿ ಜಾತಿಗಳಲ್ಲಿ ನ್ಯಾಯ ತೀರ್ಮಾನವನ್ನು ಮುಖ್ಯಸ್ಥರೇ ಮಾಡುತ್ತಾರೆ.

ସମକକ୍ଷ : ಗೌಡ, ಮುಖ್ಯಸ್ಥ


ଅନ୍ୟ ଭାଷାରେ ଅନୁବାଦ :

किसी विशेष समाज या बिरादरी का प्रधान जो प्रायः विवाद आदि हल करता और लोगों को सलाह आदि देता है।

आज भी कुछ आदिवासी जातियों में फैसले चौधरी ही करता है।
चौधरी

A person who is in charge.

The head of the whole operation.
chief, head, top dog

ଅର୍ଥ : ಮುಂದಾಳುತನದ ನೇತೃತ್ವ ವಹಿಸಿದವ ಅಥವಾ ಯಾವುದೇ ಗುಂಪಿನ ಅಥವಾ ಯಾವುದೇ ಕಾರ್ಯದ ಹೆಚ್ಚಿನ ಜವಾಬ್ದಾರಿ ವಹಿಸಿಕೊಂಡ ಮುಂದಾಳು

ଉଦାହରଣ : ನಮ್ಮ ಮುಖಂಡ ತುಂಬಾ ಒಳ್ಳೆಯವರು.

ସମକକ୍ଷ : ಮುಖಂಡ, ಮುಖ್ಯಸ್ಥ


ଅନ୍ୟ ଭାଷାରେ ଅନୁବାଦ :

वह जो आगे चले या अगुआई करे।

मुश्किलों से पहले अगुआ ही टकराता है।
अगुआ, अगुवा, अग्रगामी, अग्रणी, मुखिया, लीडर

A person who rules or guides or inspires others.

leader

ଅର୍ଥ : ಯಾವುದೇ ಸಂಘಟನೆ, ವ್ಯವಸ್ಥೆ ಅಥವಾ ಸಂಸ್ಥೆಯ ಮುಖ್ಯಸ್ಥ ಅಥವಾ ಮುಖ್ಯ ನಾಯಕ

ଉଦାହରଣ : ಮೋಹನನು ಈ ಸಂಘಟನೆಯ ಪ್ರಧಾನ ವ್ಯಕ್ತಿ.

ସମକକ୍ଷ : ಪ್ರಧಾನ ವ್ಯಕ್ತಿ, ಮುಂದಾಳು, ಮುಖಂಡ


ଅନ୍ୟ ଭାଷାରେ ଅନୁବାଦ :

वह व्यक्ति जो विशेष रूप से अवैध गतिविधियों में संलग्न लोगों का नेतृत्व करता हो।

डाकुओं का सरगना कल रात पकड़ा गया।
सरगना, सरग़ना, सरदार

A person who has general authority over others.

lord, master, overlord

ଅର୍ଥ : ಯಾವುದೇ ಕ್ಷೇತ್ರ ಅಥವಾ ಸಂಘ ಸಂಸ್ಥೆಯ ಆಡಳಿತಗಾರ

ଉଦାହରଣ : ಜವಹಾರಲಾಲ್ ನೆಹರೂಜಿಯು ಒಬ್ಬ ಕುಶಲ ನೇತಾರ.

ସମକକ୍ଷ : ಆಡಳಿತಗಾರ, ನೇತಾರ


ଅନ୍ୟ ଭାଷାରେ ଅନୁବାଦ :

किसी क्षेत्र या विषय में किसी का नेतृत्व करने वाला व्यक्ति।

बाजपेयीजी एक कुशल नेता हैं।
अंगी, अगुआ, अगुवा, अमनैक, नायक, नेता, पुरोगामी, लीडर, सरदार

A person who rules or guides or inspires others.

leader