ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ನಿಜವಾದ ଶବ୍ଦର ଅର୍ଥ ଏବଂ ଉଦାହରଣ ।

ನಿಜವಾದ   ಗುಣವಾಚಕ

ଅର୍ଥ : ಯಾವುದೇ ಸಂಗತಿಯು ವಾಸ್ತವ ಜಗತ್ತಿನಲ್ಲಿ ನಡೆಯುವಂತಹದ್ದು

ଉଦାହରଣ : ಬ್ರಷ್ಟಾಚಾರ ಇಂದು ದಿನೇ ದಿನೇ ಹೆಚ್ಚುತ್ತಿರುವುದು ವಾಸ್ತವಿಕವಾದ ಸಂಗತಿಯಾಗಿದೆ.

ସମକକ୍ଷ : ದಿಟವಾದ, ದಿಟವಾದಂತ, ದಿಟವಾದಂತಹ, ನಿಜವಾದಂತ, ನಿಜವಾದಂತಹ, ಯಥಾರ್ಥದ, ಯಥಾರ್ಥದಂತ, ಯಥಾರ್ಥದಂತಹ, ವಾಸ್ತವಿಕವಾದ, ವಾಸ್ತವಿಕವಾದಂತ, ವಾಸ್ತವಿಕವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ


ଅନ୍ୟ ଭାଷାରେ ଅନୁବାଦ :

जो वास्तव में हो या हुआ हो या बिल्कुल ठीक।

मैंने अभी-अभी एक अविश्वसनीय पर वास्तविक घटना सुनी है।
अकल्पित, अकाल्पनिक, अकूट, असल, असली, प्रकृत, प्राकृतिक, यथार्थ, वास्तव, वास्तविक, सच्चा, सही

ଅର୍ଥ : ನಡೆದುದಕ್ಕೆ ಸಂಬಂಧಿಸಿದ ಅಥವಾ ನಿಜವಾದುದಕ್ಕೆ ಸಂಬಂಧಿಸಿದುದು

ଉଦାହରଣ : ಅವನಲ್ಲಿ ನಿಜವಾದ ಪ್ರತಿಭೆ ಇದೆ.

ସମକକ୍ଷ : ನಿಜವಾದಂತ, ನಿಜವಾದಂತಹ, ಪ್ರಾಮಾಣಿಕ, ಪ್ರಾಮಾಣಿಕವಾದ, ಪ್ರಾಮಾಣಿಕವಾದಂತ, ಪ್ರಾಮಾಣಿಕವಾದಂತಹ, ವಾಸ್ತವವಾದ, ವಾಸ್ತವವಾದಂತ, ವಾಸ್ತವವಾದಂತಹ, ಸಾರಪೂರ್ಣ, ಸಾರಪೂರ್ಣವಾದ, ಸಾರಪೂರ್ಣವಾದಂತ, ಸಾರಪೂರ್ಣವಾದಂತಹ


ଅନ୍ୟ ଭାଷାରେ ଅନୁବାଦ :

जो तथ्य से पूर्ण हो या जिसमें सत्यता निहित हो।

यह तथ्यपूर्ण बात है।
तथ्यपरक, तथ्यपूर्ण, तथ्यात्मक, प्रामाणिक, मुस्तनद, सारपूर्ण

ଅର୍ଥ : ಯಾರು ನಕಲೀ ಅಥವಾ ಕ್ರತ್ರಿಯನಲ್ಲವೋ

ଉଦାହରଣ : ಅವನು ಭಾರತ ಮಾತೆಯ ನಿಜವಾದ ಸುಪುತ್ರನಾಗಿದ್ದಾನೆ.

ସମକକ୍ଷ : ನಿಜವಾದಂತ, ನಿಜವಾದಂತಹ, ಸತ್ಯ, ಸತ್ಯವಾದ


ଅନ୍ୟ ଭାଷାରେ ଅନୁବାଦ :

जो झूठा या बनावटी न हो।

वह भारत माँ का सच्चा सपूत है।
अव्याहत, असल, असली, सच्चा

Expressing or given to expressing the truth.

A true statement.
Gave truthful testimony.
A truthful person.
true, truthful

ଅର୍ଥ : ಯಾವುದೇ ರೀತಿಯ ನೆಪ ಮತ್ತು ಕಾರಣ ನೀಡದೆ ನೇರವಾದ ಇರುವ

ଉଦାହରଣ : ಅವನು ನೋಡುವಷ್ಟು ಪ್ರಾಮಾಣಿಕವಾಗಿ ಇಲ್ಲ

ସମକକ୍ଷ : ನಿಜ ಹೇಳುವ, ಪ್ರಾಮಾಣಿಕ, ಯಥಾರ್ಥವಾದ, ಶುದ್ಧ ನೇರವಾದ, ಸತ್ಯ ಮಾತಾಡುವ, ಸರಿಯಾದ


ଅନ୍ୟ ଭାଷାରେ ଅନୁବାଦ :

* बिना किसी बहाने या समझौते के यानि सीधा।

वह इतना खरा नहीं है जितना दिखाता है।
खरा, सच्चा, सीधा

Without evasion or compromise.

A square contradiction.
He is not being as straightforward as it appears.
square, straight, straightforward