ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ನಿತ್ಯ ಕರ್ಮ ଶବ୍ଦର ଅର୍ଥ ଏବଂ ଉଦାହରଣ ।

ನಿತ್ಯ ಕರ್ಮ   ನಾಮಪದ

ଅର୍ଥ : ಮಲ-ಮೂರ್ತ ವಿಸರ್ಜನೆಯಂತಹ ಶರೀರದ ಪ್ರಾಕೃತಿಕ ಕೆಲಸ

ଉଦାହରଣ : ಅವನು ನಿತ್ಯಕರ್ಮದ ನಂತರ ಓದುವುದಕ್ಕೆ ಹೋಗುತ್ತಾನೆ.

ସମକକ୍ଷ : ದೈನಿಕ ಕರ್ಮ, ದೈನಿಕ ಕ್ರಿಯೆ, ದೈನಿಕ-ಕರ್ಮ, ದೈನಿಕ-ಕ್ರಿಯೆ, ದೈನಿಕಕರ್ಮ, ದೈನಿಕಕ್ರಿಯೆ, ನಿತ್ಯ ಕ್ರಿಯೆ, ನಿತ್ಯ-ಕರ್ಮ, ನಿತ್ಯ-ಕ್ರಿಯೆ, ನಿತ್ಯಕರ್ಮ, ನಿತ್ಯಕ್ರಿಯೆ


ଅନ୍ୟ ଭାଷାରେ ଅନୁବାଦ :

शरीर के प्राकृतिक काम जैसे मल-मूत्र विसर्जन आदि।

वह नित्यकर्म के बाद पढ़ने जाता है।
दैनिक कर्म, नित्य क्रिया, नित्यकर्म, नित्यक्रिया

Something that people do or cause to happen.

act, deed, human action, human activity

ଅର୍ଥ : ಪ್ರತಿದಿನ ಅವಶ್ಯಕತೆಯ ರೂಪದಲ್ಲಿ ಮಾಡುವಂತಹದ ಕಾರ್ಯ

ଉଦାହରଣ : ನಿತ್ಯಕರ್ಮಗಳ ಹೊರತು ಅವರು ಬಡ ಮಕ್ಕಳನ್ನು ಓದಿಸುವಂತಹ ಕೆಲವನ್ನೂ ಮಾಡುತ್ತಾರೆ.

ସମକକ୍ଷ : ಅನುದಿನದ ಕರ್ಮ, ಅನುದಿನದ-ಕರ್ಮ, ನಿತ್ಯಕರ್ಮ, ಪ್ರತಿದಿನದ ಕರ್ಮ, ಪ್ರತಿದಿನದ-ಕರ್ಮ


ଅନ୍ୟ ଭାଷାରେ ଅନୁବାଦ :

प्रतिदिन आवश्यक रूप से किए जानेवाले कार्य।

नित्यकर्म के अतिरिक्त वह ग़रीब बच्चों को पढ़ाने का काम भी करती है।
दैनिक कर्म, नित्यकर्म, नित्यचर्या

ଅର୍ଥ : ಕಕ್ಕಸು ಅಥವಾ ಮಲವಿಸರ್ಜನೆ ಮಾಡುವ ಕ್ರಿಯೆ

ଉଦାହରଣ : ಹಳ್ಳಿಯಲ್ಲಿ ಹೆಚ್ಚು ಜನ ಮಲವಿಸರ್ಜನೆ ಮಾಡುಲು ತೆರೆದ ಸ್ಥಳಕ್ಕೆ ಹೋಗುವರು

ସମକକ୍ଷ : ಕಕ್ಕಸಿಗೆ ಹೋಗುವುದು, ಕಕ್ಕಸು, ಮಲ, ಮಲ ವಿಸರ್ಜನೆ


ଅନ୍ୟ ଭାଷାରେ ଅନୁବାଦ :

पख़ाना या टट्टी करने की क्रिया।

गाँवों में अधिकतर लोग शौच के लिए खुले स्थानों में जाते हैं।
दिशा, दिसा, मल त्याग, मलोत्सर्ग, शौच, शौच कर्म, शौचकर्म

A euphemism for defecation.

He had a bowel movement.
bm, bowel movement, movement