ଅର୍ଥ : ಬೆರೆಸಿರುವಂತಹ ಅಥವಾ ಕರಗಿರುವಂತಹ
ଉଦାହରଣ :
ಶರಬತ್ತಿನಲ್ಲಿ ಸಕ್ಕರೆಯು ವಿಲೀನವಾಗಿದೆ.
ସମକକ୍ଷ : ಅಡಗಿದ, ಅಡಗಿದಂತಹ, ಕರಗಿದ, ಕರಗಿದಂತಹ, ನಿಮಗ್ನವಾದಂತಹ, ವಿಲೀನವಾದ, ವಿಲೀನವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ನೀರಿನಲ್ಲಿ ಮುಳಿಗಿರುವಂತಹ ಅಥವಾ ನೀರಿನಿಂದ ತುಂಬಿರುವಂತಹ
ଉଦାହରଣ :
ನೀರಿನಲ್ಲಿ ಮುಳಿಗಿರುವ ಹಡಗನ್ನು ಪತ್ತೆ ಹಚ್ಚುತ್ತಿದ್ದಾರೆ.
ସମକକ୍ଷ : ನಿಮಗ್ನ, ನಿಮಗ್ನವಾದಂತ, ನಿಮಗ್ನವಾದಂತಹ, ಮುಳಿಗಿದ, ಮುಳಿಗಿದಂತ, ಮುಳಿಗಿದಂತಹ
ଅନ୍ୟ ଭାଷାରେ ଅନୁବାଦ :