ଅର୍ଥ : ಯಾವುದಾದರು ವಿಧಾನ ಅಥವಾ ಕಾನೂನು ಪ್ರಸ್ತುತ ಪಡಿಡುವ ಆ ಅಂಶದಲ್ಲಿ ಯಾವುದಾದರು ಒಂದು ಅಪರಾಧ, ವಿಷಯ ಅಥವಾ ಕಾರ್ಯದ ಸಂಬಂಧವಾಗಿ ಹೇಳಲಾಗಿದೆ ಅಥವಾ ಯಾವುದೋ ವಿಧಾನವನ್ನು ಮಾಡಲಾಗಿದೆ
ଉଦାହରଣ :
ಕಾಯಿದೆ 420 ರಲ್ಲಿ ಮೋಸ ಮಾಡುವ, ವಂಚಿನೆಯ ಅಪರಾಧಗಳು ಅಂರ್ತಗವಾಗಿರುತ್ತದೆ.
ସମକକ୍ଷ : ಆವರ್ತಿ, ಕಾಯದೆ, ಕಾಯಿದೆಯ ಕಲಮು, ಬಾರಿ, ಸರತಿ, ಸಲ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರೂ ಒಂದು ನಿರ್ದಿಷ್ಟ ನೀತಿ ನಿಯಮಗಳ ಕಟ್ಟುನಿಟ್ಟಾದ ಪಾಲನಾ ವ್ಯವಸ್ಥೆ ಅಥವಾ ಆಲೋಚನ ಕ್ರಮ
ଉଦାହରଣ :
ಅವರು ಎಡಪಂತೀಯ ಸಿದ್ಧಾಂತವನ್ನು ಅನುಸರಿಸಿ ಆಲೋಚಿಸುತ್ತಾರೆ.
ଅନ୍ୟ ଭାଷାରେ ଅନୁବାଦ :
A complex of methods or rules governing behavior.
They have to operate under a system they oppose.ଅର୍ଥ : ಯಾವುದೋ ಪ್ರಕಾರವಾಗಿ ನೆಲಸಿರುವ ರೀತಿ ಅಥವಾ ವ್ಯವಸ್ಥೆ
ଉଦାହରଣ :
ಯಾವುದೇ ಸಂಸ್ಥೆ, ದೇಶ ಮುಂತಾದವುಗಳನ್ನು ನಡೆಸಲು ಕೆಲವು ನಿಯವಗಳನ್ನು ಹಾಕಿಕೊಳ್ಳುವುದು ಅವಶ್ಯ.
ସମକକ୍ଷ : ಅಳತೆಗೋಲು, ಕಟ್ಟಳೆ, ಕಟ್ಟು, ನಿಬಂಧನೆ, ನೀತಿ-ನಿಯಮ, ಮಾನದಂಡ, ಸೂತ್ರ
ଅନ୍ୟ ଭାଷାରେ ଅନୁବାଦ :
A principle or condition that customarily governs behavior.
It was his rule to take a walk before breakfast.ଅର୍ଥ : ನಿಯಮದ ಅನುಸಾರವಾಗಿ ಯಾವುದೇ ಕೆಲಸವನ್ನಾದರೂ ಮಾಡುವ ಕ್ರಿಯೆ
ଉଦାହରଣ :
ಯಾವುದೇ ಸ್ಪರ್ಧೆಯಲ್ಲಿ ಭಾಗವಹಿಸುವುದಿಲ್ಲವೆಂದು ಅಕ್ಕ ನಿಯಮ ಮಾಡಿಕೊಂಡಿದ್ದಳು.
ଅନ୍ୟ ଭାଷାରେ ଅନୁବାଦ :
ଅର୍ଥ : ಮನುಷ್ಯನ ಆಚಾರ-ವ್ಯವಹಾರದಲ್ಲಿ ರಾಜ್ಯದ ಮೂಲಕ ಮಾಡಿರುವ ಸ್ಥಿರವಾದ ನಿಯಮ ಅಥವಾ ಪದ್ದತಿಯನ್ನು ಎಲ್ಲರು ಪಾಲನೆ ಮಾಡುವುದು ಅವಶ್ಯ ಮತ್ತು ಅನಿರ್ವಾಯ ಮತ್ತು ಇದ್ದನ್ನು ಉಲ್ಲಂಘನೆ ಮಾಡಿದರಿಗೆ ಶಿಕ್ಷೆ ನೀಡುವರು ಅಥವಾ ನೀಡಲಾಗುವುದು
ଉଦାହରଣ :
ಕಾನೂನು ಬಾಹೀರವಾಗಿ ಮಾಡಿದ ಯಾವುದೇ ಕೆಲಸ ನಿಮ್ಮನ್ನು ಸಮಸ್ಯೆಗೆ ಗುರಿಮಾಡುವುದು
ସମକକ୍ଷ : ಕಾನೂನು, ಕಾನೂನು ಕಟ್ಟಲೆ, ಕಾಯಿದೆ
ଅନ୍ୟ ଭାଷାରେ ଅନୁବାଦ :
Legal document setting forth rules governing a particular kind of activity.
There is a law against kidnapping.ଅର୍ଥ : ಯೋಗದ ಎಂಟು ಅಂಗಗಳಲ್ಲಿ ಒಂದಾದ ಪಾವಿತ್ರತೆ ಮತ್ತು ಸಂತೋಷದಿಂದ ಇದ್ದು ತಪಸ್ಸು, ವೇದಾಧ್ಯಯನ ಮತ್ತು ಈಶ್ವರನನ್ನು ಕುರಿತಾಗಿ ಚಿಂತಿಸುವರು
ଉଦାହରଣ :
ಸಾಧು-ಸಂನ್ಯಾಸಿ ಯೋಗದ ನಿಯಮಗಳನ್ನು ಪಾಲನೆ ಮಾಡುತ್ತಾರೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ನಿರ್ಧಾರಿತವಾದ ಉಲ್ಲೇಖ ಅಥವಾ ವರ್ಣನೆ
ଉଦାହରଣ :
ಪ್ರೋಟೋಕಾಲ ಒಂದು ತರಹದ ನಿಯಮ.
ସମକକ୍ଷ : ಕಾಯಿದೆ, ಪದ್ಧತಿ, ವಿಧಾನ
ଅନ୍ୟ ଭାଷାରେ ଅନୁବାଦ :
किसी कार्य को करने के लिए निर्धारित निर्देश।
प्रोटोकॉल एक तरह के नियम हैं।ଅର୍ଥ : ಯಾವುದಾದರು ಕೆಲಸದ ವಿಧಾನ ಅದು ಶಾಸ್ತ್ರ ಮೊದಲಾದವುಗಳಿಂದ ನಿರ್ಧಾರವಾಗಿದೆ
ଉଦାହରଣ :
ವೇದಗಳ ಯುಗ್ದದಲ್ಲಿ ನಾಲ್ಕು ವರ್ಣಗಳ ವ್ಯವಸ್ಥೆಯು ಆಧಾರವಿಲ್ಲದೆನಿರಾಧಾರ ಕೆಲಸದ ಆಧಾರದ ಮೇಲೆ ಮಾಡಲಾಗಿತ್ತು.
ସମକକ୍ଷ : ಅಚ್ಚುಕಟ್ಟು, ಇರುವು, ಏರ್ಪಾಡು, ವ್ಯವಸ್ಥೆ, ಸ್ಥಿತಿ
ଅନ୍ୟ ଭାଷାରେ ଅନୁବାଦ :
किसी काम का वह विधान जो शास्त्रों आदि के द्वारा निर्धारित हुआ हो।
वैदिक युग में चारों वर्णों की व्यवस्था का निर्धारण काम के आधार पर किया गया था।An organized structure for arranging or classifying.
He changed the arrangement of the topics.