ଅର୍ଥ : ಯಾವುದಾದರೊಂದು ಕೆಲಸ ಇಲ್ಲವೇ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಸರಿ ಎನ್ನವ ನಿಲುವಿಗೆ ಬರುವ ಪ್ರಕ್ರಿಯೆ
ଉଦାହରଣ :
ಅವನು ಏನೇ ಆಗಲಿ ಈಗಿಂದೀಗಲೇ ಹೊರಡಲು ನಿರ್ಧರಿಸಿದ್ದಾನೆ.
ସମକକ୍ଷ : ತೀರ್ಮಾನ ಮಾಡು, ತೀರ್ಮಾನ-ಮಾಡು, ತೀರ್ಮಾನಮಾಡು, ತೀರ್ಮಾನಿಸು, ನಿರ್ಣಯ ಮಾಡು, ನಿರ್ಣಯ-ಮಾಡು, ನಿರ್ಣಯಮಾಡು, ನಿರ್ಣಯಿಸು, ನಿರ್ಧರಿಸು, ನಿರ್ಧಾರ ಮಾಡು, ನಿರ್ಧಾರ-ಮಾಡು, ನಿರ್ಧಾರಮಾಡು, ನಿಶ್ಚಯ ಮಾಡು, ನಿಶ್ಚಯ-ಮಾಡು, ನಿಶ್ಚಯಮಾಡು
ଅନ୍ୟ ଭାଷାରେ ଅନୁବାଦ :
किसी बात या कार्य आदि के औचित्य या अनौचित्य पर विचार कर, उसके ठीक या उचित होने का निश्चय करना।
श्याम ने निर्धन छात्रों को पढ़ाने का निर्णय लिया।Reach, make, or come to a decision about something.
We finally decided after lengthy deliberations.ଅର୍ଥ : ಯಾವುದೋ ಒಂದು ಕೆಲಸ ಮುಂತಾದವುಗಳಿಗೆ ತೀರ್ಮಾನ ತೆಗೆದುಕೋಳ್ಳುವ ಪ್ರಕ್ರಿಯೆ
ଉଦାହରଣ :
ಅವನು ಬಂಗಲೆಯನ್ನು ಕಡಿಮೆ ಬೆಲೆಗೆ ಕೊಂಡುಕೊಳ್ಳಬೇಕೆಂದು ನಿಶ್ಚಯಿಸಿದ.
ସମକକ୍ଷ : ತೀರ್ಮಾನಿಸು
ଅନ୍ୟ ଭାଷାରେ ଅନୁବାଦ :
Dispose of. Make a financial settlement.
settleଅର୍ଥ : ವಿಚಾರ ಮಾಡಿ ತಮ್ಮ ವಿಚಾರವನ್ನು ಸ್ಥಿರಗೊಳಿಸುವುದು
ଉଦାହରଣ :
ಅವನು ಆತುರದಲ್ಲಿ ಒಂದು ಹೊಸ ಕಾರ್ಯ ಮಾಡಬೇಕೆಂದು ನಿಶ್ಚಯಿಸಿದನು.
ସମକକ୍ଷ : ತೀರ್ಮಾನಿಸು, ನಿರ್ಣಯಿಸು
ଅନ୍ୟ ଭାଷାରେ ଅନୁବାଦ :
ଅର୍ଥ : (ಮನಸ್ಸಿನಲ್ಲಿ) ನಿಶ್ಚಿಯಿಸುವ ಅಥವಾ ದೃಢಸಂಕಲ್ಪವನ್ನು ಮಾಡುವಂತಹ ಪ್ರಕ್ರಿಯೆ
ଉଦାହରଣ :
ನಾನು ಇನ್ನು ಮುಂದೆ ಅವನನ್ನು ಭೇಟಿಯಾಗ ಬಾರದು ಎಂದು ನಿಶ್ಚಿಯಿಸಿದ್ದೇನೆ.
ସମକକ୍ଷ : ದೃಢಸಂಕಲ್ಪ ಮಾಡು, ನಿರ್ಧಾರ ಮಾಡು, ನಿರ್ಧಾರಿಸು
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೋ ಒಂದನ್ನು ಮಾಡಲು ಸ್ವಯಂ ಪೂರ್ಣವಾಗಿ ತಯಾರಿ ನಡೆಸುವ ಪ್ರಕ್ರಿಯೆ
ଉଦାହରଣ :
ನಾನು ಭ್ರಷ್ಟಾಚಾರವನ್ನು ಅಳಿಸಿಹಾಕಬೇಕೆಂದು ನಿಶ್ಚಿಯಿಸಿದೆ.
ସମକକ୍ଷ : ತೀರ್ಮಾನ ಮಾಡು, ನಿರ್ಧರಿಸು, ನಿರ್ಧಾರ ಮಾಡು
ଅନ୍ୟ ଭାଷାରେ ଅନୁବାଦ :
कुछ करने के लिए स्वयं को पूरी तरह से तैयार करना।
मैंने भष्ट्राचार मिटाने के लिए कमर कसा है।ଅର୍ଥ : ನಿರ್ಧರಿಸುವ ಪ್ರಕ್ರಿಯೆ
ଉଦାହରଣ :
ಭೇಟಿ ಮಾಡುವ ಸಮಯವನ್ನು ನಿರ್ಧಾರ ಮಾಡುವುದು.
ସମକକ୍ଷ : ನಿರ್ಣಯ ಮಾಡು, ನಿರ್ಣಯಿಸು, ನಿರ್ಧರಿಸು, ನಿರ್ಧಾರ ಮಾಡು, ನಿಶ್ಚಯ ಮಾಡು
ଅନ୍ୟ ଭାଷାରେ ଅନୁବାଦ :
* निर्धारित करना।
मिलने का समय निर्धारित करें।