ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ನಿಷ್ಠಾವಂತನಾದಂತಹ ଶବ୍ଦର ଅର୍ଥ ଏବଂ ଉଦାହରଣ ।

ଅର୍ଥ : ಯಾರೋ ಒಬ್ಬರ ಮೇಲೆ ನಿಷ್ಠೆ, ಶ್ರದ್ಧೆ, ಅಥವಾ ಭಕ್ತಿ ಇಟ್ಟಿರುವವ

ଉଦାହରଣ : ತುಳಸಿದಾಸರು ಭಗವಂತ ರಾಮನಿಗೆ ನಿಷ್ಠಾವಂತವ್ಯಕ್ತಿಯಾಗಿದ್ದರು.

ସମକକ୍ଷ : ನಿಷ್ಠಾವಂತ, ನಿಷ್ಠಾವಂತನಾದ, ನಿಷ್ಠಾವಂತನಾದಂತ


ଅନ୍ୟ ଭାଷାରେ ଅନୁବାଦ :

किसी के प्रति निष्ठा, श्रद्धा या भक्ति रखने वाला।

भगवान राम के प्रति निष्ठावान तुलसीदास को कृष्ण की मूर्ति में भी राम ही दिखे।
निष्ठावान

Steadfast in affection or allegiance.

Years of faithful service.
Faithful employees.
We do not doubt that England has a faithful patriot in the Lord Chancellor.
faithful

ଅର୍ଥ : ಯಾರು ಪತಿ ಅಥವಾ ಪತ್ನಿ ಅಥವಾ ಪ್ರೇಮಿ ಯೊಂದಿಗೆ ಮಾತ್ರ ಪ್ರೀತಿಯಿಂದಿರುವ ಮತ್ತು ಇನ್ನೊಬ್ಬರೊಂದಿಗೆ ಶಾರೀರಿಕವಾಗಿ ಸಂಬಂದವನ್ನು ಇಟ್ಟುಕೊಳ್ಳದಂತಹ

ଉଦାହରଣ : ಮೋಹನನು ತನ್ನ ಪತ್ನಿಯೊಂದಿಗೆ ನಿಷ್ಠಾವಂತಹನಾಗಿದ್ದಾನೆ.

ସମକକ୍ଷ : ನಿಷ್ಠಾವಂತ, ನಿಷ್ಠಾವಂತನಾದ, ನಿಷ್ಠಾವಂತನಾದಂತ, ನಿಷ್ಠೆ ಇರುವ, ನಿಷ್ಠೆ ಇರುವಂತ, ನಿಷ್ಠೆ ಇರುವಂತಹ, ನಿಷ್ಠೆಯಿಂದಿರು, ನಿಷ್ಠೆಯಿಂದಿರುವ, ನಿಷ್ಠೆಯಿಂದಿರುವಂತ


ଅନ୍ୟ ଭାଷାରେ ଅନୁବାଦ :

* जो अपने पति या पत्नी, अथवा प्रेमी या प्रेमिका के सिवा किसी और से शारीरिक संबंध न रखता हो।

मोहन अपनी पत्नी के प्रति निष्ठावान है।
निष्ठावान

Not having sexual relations with anyone except your husband or wife, or your boyfriend or girlfriend.

He remained faithful to his wife.
faithful