ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ನೀರಾದ ଶବ୍ଦର ଅର୍ଥ ଏବଂ ଉଦାହରଣ ।

ನೀರಾದ   ಗುಣವಾಚಕ

ଅର୍ଥ : ನೀರಿನ ಅಂಶ ಅಥವಾ ತೇವಾಂಶ ಜಾಸ್ತಿಯಿರುವಂಥ ವಸ್ತು

ଉଦାହରଣ : ಎಮ್ಮೆಯ ಹಾಲಿಗೆ ಹೋಲಿಸಿದರೆ ಹಸುವಿನ ಹಾಲು ಬಹಳ ನೀರಾಗಿರುತ್ತದೆ.

ସମକକ୍ଷ : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ


ଅନ୍ୟ ଭାଷାରେ ଅନୁବାଦ :

जिसमें जल का अंश अधिक हो।

भैंस की अपेक्षा गाय का दूध अधिक पतला होता है।
पतला

ଅର୍ଥ : ನೀರಿನ ಅಂಶ ಜಾಸ್ತಿಯಿರುವ ವಸ್ತು

ଉଦାହରଣ : ನಮ್ಮ ಹಾಲಿನವನು ನೀರಾದ ಹಾಲು ಮಾರುತ್ತಾನೆ.

ସମକକ୍ଷ : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ


ଅନ୍ୟ ଭାଷାରେ ଅନୁବାଦ :

जिसमें पानी की मात्रा अधिक हो।

दुकानदार पनिया दूध बेंच रहा है।
पनियल, पनिया, पनियाँ, पनिहा, पनीयल, पनीला

Filled with water.

Watery soil.
watery

ଅର୍ଥ : ಯಾವುದು ನೀರಿನ ತರಹ ತೆಳುವಾಗಿದೆಯೋ

ଉଦାହରଣ : ಹಿಮ ಪರ್ವತ ನೀರಾದ ಕಾರಣ ಸಮುದ್ರದ ನೀರಿನ ಮಟ್ಟ ಹೆಚ್ಚಾಗುತ್ತಾಯಿದೆ.

ସମକକ୍ଷ : ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದಂತ, ನೀರಾದಂತಹ


ଅନ୍ୟ ଭାଷାରେ ଅନୁବାଦ :

जो द्रव की तरह पतला हो गया हो या पिघला हुआ।

पर्वतों के द्रवित हिम के कारण समुद्र का स्तर बढ़ता जा रहा है।
द्रवित, द्रवीभूत

Changed from a solid to a liquid state.

Rivers filled to overflowing by melted snow.
liquid, liquified, melted

ଅର୍ଥ : ಯಾವುದು ದಯೆಯಿಂದ ತುಂಬಿದೆಯೋ

ଉଦାହରଣ : ರಮೇಶನ ಸ್ಥಿತಿಯನ್ನು ನೋಡಿ ಮೋಹನ ಹೃದಯ ದ್ರವೀಭೂತವಾಯಿತು.

ସମକକ୍ଷ : ದಯೆಯ, ದಯೆಯಿಂದ ಕೂಡಿದ, ದಯೆಯಿಂದ ಕೂಡಿದಂತ, ದಯೆಯಿಂದ ಕೂಡಿದಂತಹ, ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದಂತ, ನೀರಾದಂತಹ


ଅନ୍ୟ ଭାଷାରେ ଅନୁବାଦ :

जो दया से भर गया हो।

रमेश की दशा देखकर मोहन का हृदय द्रवित हो उठा।
दयार्द्र, द्रवित, द्रवीभूत

Being excited or provoked to the expression of an emotion.

Too moved to speak.
Very touched by the stranger's kindness.
affected, moved, stirred, touched