ଅର୍ଥ : ಜಲ ಸಂಬಂಧವಾದ ಅಥವಾ ಜಲದ
ଉଦାହରଣ :
ಪೃಥ್ವಿಯ ಎರಡು ಮೂರನೇ ಒಂದು ಭಾಗ ನೀರಿನಿಂದ ಆವೃತ್ತವಾಗಿದೆ.
ସମକକ୍ଷ : ಜಲದ, ಜಲದ ಸಂಬಂಧವಾದ, ಜಲದಿಂದ, ಜಲ್ಲದಲ್ಲಿಯ, ನೀರಿನ ಸಂಬಂಧವಾದ, ನೀರಿನಲ್ಲಿಯ, ನೀರಿನಿಂದ
ଅନ୍ୟ ଭାଷାରେ ଅନୁବାଦ :
ଅର୍ଥ : ನೀರಿನಲ್ಲಿ ವಾಸಿಸುವ ಜೀವಿ
ଉଦାହରଣ :
ಅವನನ್ನು ನೀರಿನ ಹಾವು ಕಚ್ಚಿತು.
ସମକକ୍ଷ : ಜಲಜೀವಿ, ಜಲಜೀವಿಯಾದ, ಜಲಜೀವಿಯಾದಂತ, ಜಲಜೀವಿಯಾದಂತಹ, ನೀರುವಾಸಿ, ನೀರುವಾಸಿಯಾದ, ನೀರುವಾಸಿಯಾದಂತ, ನೀರುವಾಸಿಯಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ನೀರನಲ್ಲಿ ಉತ್ಪನ್ನವಾಗುವ
ଉଦାହରଣ :
ಕಮಲ ನೀರಿನಲ್ಲಿ ಬೆಳೆಯುವ ಹೂ.
ଅନ୍ୟ ଭାଷାରେ ଅନୁବାଦ :
Growing or remaining under water.
Viewing subaqueous fauna from a glass-bottomed boat.