ଅର୍ଥ : ನರ್ತನ ಮಾಡುವವು ಕಾಲಿಗೆ ಧರಿಸುವ ಒಂದು ಆಭೂಷಣ
ଉଦାହରଣ :
ಪ್ರಸಿದ್ಧ ನರ್ತಕ ಬೈಜೂ ಮಹಾರಾಜರು ತಮ್ಮ ಗೆಜ್ಜೆಯ ಮೂಲಕ ಹಲವಾರು ನಾದ ಬರುವಂತೆ ಮಾಡುತ್ತಾರೆ.
ସମକକ୍ଷ : ಕಾಲ್ಗೆಜ್ಜೆ, ಕಿರುಗಂಟೆ, ಗೆಜ್ಜೆ
ଅନ୍ୟ ଭାଷାରେ ଅନୁବାଦ :
ଅର୍ଥ : ಮರ, ಲೋಹ ಮುಂತಾದವುಗಳ ವಿಶೇಷ ಆಕಾರದ ತುಂಡು ಅಥವಾ ಎಲ್ಲಾ ಸ್ವರಗಳನ್ನು ಉತ್ಪತ್ತಿ ಮಾಡುವ ಒಂದೇ ತರಹದ ಸಾಧನದಲ್ಲಿ ಬೇರೆ ವಾದ್ಯಗಳ ನಾದ ಬರುವ ಹಾಗೆ ಉತ್ಪತ್ತಿ ಮಾಡುವ ಸಂಗೀತ
ଉଦାହରଣ :
ಬಿರ್ಜು ಮಹಾರಾಜರು ಕಾಲಿಗೆ ಗೆಜ್ಜೆಕಟ್ಟಿ ನೃತ್ಯ ಮಾಡಿ ನಮಗೆ ತೋರಿಸಿದರು.
ସମକକ୍ଷ : ಕಾಲಿನ ಗೆಜ್ಜೆ, ಕಿರುಗಂಟೆ, ಕಿರುಗೆಜ್ಜೆ, ಗೆಜ್ಜೆ
ଅନ୍ୟ ଭାଷାରେ ଅନୁବାଦ :
लकड़ी, धातु आदि के विशिष्ट आकार के टुकड़ों अथवा सब स्वर उत्पन्न करनेवाले एक ही तरह के दूसरे साधनों को बाजे के रूप में प्रयुक्त करने पर उत्पन्न संगीत।
बिरजू महाराज ने हमें घुँघरू तरंग सुनाई।ଅର୍ଥ : ಒಂದು ಪ್ರಕಾರದ ಆಭರಣವನ್ನು ಸ್ತ್ರೀಯರು ಕಾಲಿಗೆ ಹಾಕಿಕೊಳ್ಳುವರು
ଉଦାହରଣ :
ಅವಳು ಕಾಲಿಗೆ ಕಡಗ ಹಾಕುವುದನ್ನು ಇಷ್ಟ ಪಡುತ್ತಾಳೆ.
ସମକକ୍ଷ : ಕಾಲಿನ ಕಡಗ, ಕಾಲಿನ ಬಳೆ, ಕಾಲುಗೆಜ್ಜೆ, ಕಾಲೊಂದಿಗೆ, ಕಿಂಕಿಣಿ, ಕಿರುಗಂಟೆ, ಕಿರುಗೆಜ್ಜೆ, ಪೈಜಾಣ
ଅନ୍ୟ ଭାଷାରେ ଅନୁବାଦ :
ଅର୍ଥ : ಕಾಲಿನಲ್ಲಿ ಧರಿಸುವ ಹಂಗಸರ ಒಂದು ಆಭರಣ
ଉଦାହରଣ :
ಮಗು ಕಾಲಿನಲ್ಲಿ ಗೆಜ್ಜೆಯನ್ನು ಕಟ್ಟಿಕೊಂಡು ಜಲ್ ಜಲ್ ಎಂದು ಶಬ್ದ ಮಾಡುತ್ತಾ ನಡೆಯುತ್ತಿತ್ತು.
ସମକକ୍ଷ : ಕಾಲುಗೆಜ್ಜೆ, ಕಿರುಗಂಟೆ, ಗೆಜ್ಜೆ
ଅନ୍ୟ ଭାଷାରେ ଅନୁବାଦ :
ଅର୍ଥ : ಗೆಜ್ಜೆಯನ್ನು ಕಟ್ಟಿಕೊಳ್ಳುವಂತಹ
ଉଦାହରଣ :
ಮೀರ ಗೆಜ್ಜೆಯನ್ನು ಕಟ್ಟಿಕೊಳ್ಳಲು ತುಂಬಾ ಇಷ್ಟಪಡುತ್ತಾಳೆ.
ସମକକ୍ଷ : ಗೆಜ್ಜೆ, ಗೆಜ್ಜೆಯನ್ನು, ನೂಪುರವನ್ನು
ଅନ୍ୟ ଭାଷାରେ ଅନୁବାଦ :