ଅର୍ଥ : ಕೆಲವು ವಸ್ತುಗಳು ಮೇಲೆ ಗಟ್ಟಿಯಾಗಿ ನಿಂತಿದ್ದರು ಅದರ ಕೆಳ ಭಾಗವು ಯಾವುದೇ ಆದಾರವಿಲ್ಲದೆ ಇರುವನಿಂತಿರುವ ಪ್ರಕ್ರಿಯೆ
ଉଦାହରଣ :
ಗೋಡೆಯ ಬಳಿ ಹಗ್ಗವೊಂದು ನೇತ್ತಾಡುತ್ತಿತ್ತು.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದು ನೇತಾಡುತ್ತದೆಯೋ
ଉଦାହରଣ :
ನಾವು ತೂಗಾಡುವ ಸೇತುವೆ ಮೂಲಕ ನದಿಯನ್ನು ದಾಟಿದೆವು.
ସମକକ୍ଷ : ಜೋಲಾಡು, ಜೋಲಾಡುವ, ಜೋಲಾಡುವಂತ, ಜೋಲಾಡುವಂತಹ, ತೂಗಾಡು, ತೂಗಾಡುವ, ತೂಗಾಡುವಂತ, ತೂಗಾಡುವಂತಹ, ನೇತಾಡುವ, ನೇತಾಡುವಂತ, ನೇತಾಡುವಂತಹ
ଅନ୍ୟ ଭାଷାରେ ଅନୁବାଦ :