ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ನೈಸರ್ಗಿಕ ଶବ୍ଦର ଅର୍ଥ ଏବଂ ଉଦାହରଣ ।

ನೈಸರ್ಗಿಕ   ಗುಣವಾಚಕ

ଅର୍ଥ : ಕೃತಕವಲ್ಲದ ಸಹಜವಾಗಿ ತಾನೇ ತಾನಾಗಿ ಆಗುವಂತಹ ಅಥವಾ ನಡೆಯುವಂತಹ ಭಾವ ಅಥವಾ ಕ್ರಿಯೆ

ଉଦାହରଣ : ಅದು ಸ್ವಾಭಾವಿಕ ಗುಣವುಳ್ಳ ಸಸ್ಯ.

ସମକକ୍ଷ : ನೈಜ, ನೈಜವಾದ, ನೈಜವಾದಂತ, ನೈಜವಾದಂತಹ, ನೈಸರ್ಗಿಕವಾದ, ನೈಸರ್ಗಿಕವಾದಂತಹ, ಪ್ರಾಕೃತಿಕ, ಪ್ರಾಕೃತಿಕವಾದ, ಪ್ರಾಕೃತಿಕವಾದಂತ, ಪ್ರಾಕೃತಿಕವಾದಂತಹ, ಸಹಜ, ಸಹಜವಾದ, ಸಹಜವಾದಂತ, ಸಹಜವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ


ଅନ୍ୟ ଭାଷାରେ ଅନୁବାଦ :

स्वभाव से या आप-से-आप होनेवाला या जो बनावटी न हो।

दूसरे का दुख देखकर द्रवित होना स्वाभाविक प्रतिक्रिया है।
अकृत्रिम, क़ुदरती, कुदरती, निसर्गेण, नैसर्गिक, पैदाइशी, प्रकृत, प्राकृत, प्राकृतिक, सहज, स्वाभाविक

ଅର୍ଥ : ನಿಸರ್ಗದತ್ತವಾಗಿ ಇರುವಂತಹದು ಅಥವಾ ನಿಸರ್ಗದತ್ತವಾಗಿ ಆಗುವಂತಹದು

ଉଦାହରଣ : ಭೂಕಂಪವು ನೈಸರ್ಗಿಕ ವಿಕೋಪ

ସମକକ୍ଷ : ಪ್ರಾಕೃತಿಕ


ଅନ୍ୟ ଭାଷାରେ ଅନୁବାଦ :

जो प्रकृति संबंधी हो या प्रकृति का।

भूकंप एक प्राकृतिक घटना है।
अकृत्रिम, क़ुदरती, कुदरती, नेचरल, नेचुरल, नैसर्गिक, प्रकृत, प्राकृत, प्राकृतिक