ଅର୍ଥ : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು
ଉଦାହରଣ :
ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.
ସମକକ୍ଷ : ಕರ್ಮಚಾರಿ, ಕೆಲಸಗಾರ, ಚಾಕರಿ ಮಾಡುವವ, ಸೇವಕ
ଅନ୍ୟ ଭାଷାରେ ଅନୁବାଦ :
An assistant subject to the authority or control of another.
foot soldier, subordinate, subsidiary, underlingଅର୍ଥ : ಕೆಲಸದವರು ಮಾಡುವ ಕೆಲಸ
ଉଦାହରଣ :
ಈ ಮನೆಯ ಕೆಲಸವನ್ನು ನಾನು ಕಳೆದ ಇಪ್ಪತು ವರ್ಷದಿಂದ ಮಾಡುತ್ತಾ ಬಂದಿದ್ದೇನೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ
ଉଦାହରଣ :
ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.
ସମକକ୍ଷ : ಕರ್ಮಚಾರಿ, ಕೆಲಸಗಾರನು, ಕೆಲಸದವನು, ಚಾಕರಿ ಮಾಡುವವ, ಸೇವಕ
ଅନ୍ୟ ଭାଷାରେ ଅନୁବାଦ :
किसी के अधीन रहकर अथवा यों ही किसी के स्थान पर उसकी ओर से काम करनेवाला।
राम छुट्टी पर जाने से पहले अपना प्रतिपुरुष नियुक्त कर दिया है।ଅର୍ଥ : ಯಾವುದೇ ಕಾರ್ಯಾಲಯ ಅಥವಾ ಸಂಸ್ಥೆಗಳಲ್ಲಿ ಸಂಬಳದ ಮೇರೆಗೆ ದುಡಿಯುತ್ತುರುವ ವ್ಯಕ್ತಿ
ଉଦାହରଣ :
ಬಹುಪಾಲು ಸರಕಾರಿ ನೌಕರರು ತುಂಬಾ ಸೋಮಾರಿತನದಿಂದ ಕಾರ್ಯ ನಿರ್ವಹಿಸುತ್ತಾರೆ.
ସମକକ୍ଷ : ಉದ್ಯೋಗಿ, ವೃತ್ತಿನಿರತ, ಸೇವಾನಿರತ
ଅନ୍ୟ ଭାଷାରେ ଅନୁବାଦ :
A worker who is hired to perform a job.
employeeଅର୍ଥ : ಸಂಭಳ ತೆಗೆದುಕೊಂಡು ಸೇವೆ ಮಾಡುವವರು
ଉଦାହରଣ :
ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ
ସମକକ୍ଷ : ಆಳು, ಉದ್ಯೋಗಿ, ಕೆಲಸಗಾರ, ಕೆಲಸಿಗ, ಪರಿಚಾರಕ, ವ್ಯಕ್ತಿ, ಸೇವಕ
ଅନ୍ୟ ଭାଷାରେ ଅନୁବାଦ :
वह जो वेतन आदि लेकर सेवा करता हो।
मेरा नौकर एक हफ्ते के लिए घर गया है।ଅର୍ଥ : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು
ଉଦାହରଣ :
ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.
ସମକକ୍ଷ : ಆಳು, ಗೃಹಸೇವಕ, ಚಾಕರ, ಜವಾನ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ
ଅନ୍ୟ ଭାଷାରେ ଅନୁବାଦ :
वह सेवक जो घर पर रहकर ही सेवा करे।
आज की ताज़ा ख़बर के अनुसार एक घरेलू नौकर ने अपने मालिक की जान ली।A servant who is paid to perform menial tasks around the household.
domestic, domestic help, house servant