ଅର୍ଥ : ಬೇರೆಯವರನ್ನು ಆಶ್ರಯಿಸಿರುವಂತಹ
ଉଦାହରଣ :
ಇಂದು ಜಗತ್ತಿನಲ್ಲಿ ಪರರ ಆಶ್ರಯ ಬಯಸುವ ಹಲವಾರು ಜನರು ಇದ್ದಾರೆ.
ସମକକ୍ଷ : ಪರರ ಆಶ್ರಯದಲ್ಲಿರುವ, ಪರರ ಆಶ್ರಯದಲ್ಲಿರುವಂತ, ಪರರ ಆಶ್ರಯದಲ್ಲಿರುವಂತಹ, ಪರರ-ಆಶ್ರಯದಲ್ಲಿರುವ, ಪರರ-ಆಶ್ರಯದಲ್ಲಿರುವಂತ, ಪರರ-ಆಶ್ರಯದಲ್ಲಿರುವಂತಹ, ಪರಾವಲಂಬಿ, ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ
ଅନ୍ୟ ଭାଷାରେ ଅନୁବାଦ :