ଅର୍ଥ : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ
ଉଦାହରଣ :
ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.
ସମକକ୍ଷ : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾವಲಂಬಿ
ଅନ୍ୟ ଭାଷାରେ ଅନୁବାଦ :
The state of being subordinate to something.
subordinationଅର୍ଥ : ಬೇರೆಯವರ ಅಧೀನದಲ್ಲಿ ಇರುವ
ଉଦାହରଣ :
ಪರಾಧೀನ ವ್ಯಕ್ತಿಯು ಪಂಜರದಲ್ಲಿ ಕೂಡಿ ಹಾಕಿರುವ ಗಿಳಿಗೆ ಸಮಾನ.
ସମକକ୍ଷ : ಪರವಶ, ಪರವಶವಾದ, ಪರವಶವಾದಂತ, ಪರವಶವಾದಂತಹ, ಪರಾಧೀನ, ಪರಾಧೀನವಾದ, ಪರಾಧೀನವಾದಂತ, ಪರಾಧೀನವಾದಂತಹ, ಪರಾಶ್ರಯವಾದ, ಪರಾಶ್ರಯವಾದಂತ, ಪರಾಶ್ರಯವಾದಂತಹ, ಬೇರೆಯವರ ಆಶ್ರಯದಲ್ಲಿರುವ, ಬೇರೆಯವರ ಆಶ್ರಯದಲ್ಲಿರುವಂತ, ಬೇರೆಯವರ ಆಶ್ರಯದಲ್ಲಿರುವಂತಹ
ଅନ୍ୟ ଭାଷାରେ ଅନୁବାଦ :
Hampered and not free. Not able to act at will.
unfree