ଅର୍ଥ : ಬೇರೆ ನಗರ ಅಥವಾ ದೇಶದಿಂದ ಬಂದಿರುವ ವ್ಯಕ್ತಿ
ଉଦାହରଣ :
ಇಲ್ಲಿ ಅಪರಿಚಿತ ವ್ಯಕ್ತಿಗಳನ್ನು ಲೂಟಿ ಮಾಡುವ ಕಳ್ಳರಿದ್ದಾರೆ ಎಚ್ಚರಿಕೆ.
ସମକକ୍ଷ : ಅಪರಿಚಿತ, ಗುರುತಿಲ್ಲದ
ଅନ୍ୟ ଭାଷାରେ ଅନୁବାଦ :
ଅର୍ଥ : ಅಪರಿಚಿತನಾಗುವ ಸ್ಥಿತಿ
ଉଦାହରଣ :
ಅವನು ಹೊಸಬನೆಂಬುದನ್ನು ದೂರ ಮಾಡಲು ನಾನು ಸಾಕಷ್ಟು ಪ್ರಯತ್ನ ಪಟ್ಟೆ.
ଅନ୍ୟ ଭାଷାରେ ଅନୁବାଦ :
The quality of being alien or not native.
The strangeness of a foreigner.ଅର୍ଥ : ಅವನು ಪರಿಚಿತನಲ್ಲದ ವ್ಯಕ್ತಿ
ଉଦାହରଣ :
ನಾವು ಅಪರಿಚಿತರ ಜತೆ ಸಹ ಸರಿಯಾಗಿ ನಡೆದುಕೊಳ್ಳುವುದು ಅವಶ್ಯ.
ସମକକ୍ଷ : ಅಪರಿಚಿತ, ಗುರುತಿಲ್ಲದ, ತಿಳಿಯದ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರೋ ಒಬ್ಬರು ಪರಿಚಯಸ್ಥ ಇಲ್ಲದಿರುವ ಸ್ಥಿತಿ
ଉଦାହରଣ :
ಸಣ್ಣ ನಗರಗಳಲ್ಲಿ ಅಪರಿಚಿತನಾಗುವ ಸ್ಥಿತಿ ಕಡಿಮೆ ಇರುವುದು.
ସମକକ୍ଷ : ಅಪರಿಚಿತ, ಪರಿಚಯ ತಿಳಿಯದ
ଅନ୍ୟ ଭାଷାରେ ଅନୁବାଦ :
ଅର୍ଥ : ಗೊತ್ತು ಗುರಿ ಇಲ್ಲದಿರುವುದು ಅಥವಾ ಪರಿಚಯವಿಲ್ಲದಿರುವುದು
ଉଦାହରଣ :
ಪ್ರಯಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸ್ನೇಹಿತನಾದನು.
ସମକକ୍ଷ : ಅಪರಿಚಿತ, ಅಪರಿಚಿತವಾದ, ಅಪರಿಚಿತವಾದಂತ, ಅಪರಿಚಿತವಾದಂತಹ, ತಿಳಿವಿಲ್ಲದ, ತಿಳಿವಿಲ್ಲದಂತ, ತಿಳಿವಿಲ್ಲದಂತಹ, ಪರಿಚಯವಿಲ್ಲದಂತ, ಪರಿಚಯವಿಲ್ಲದಂತಹ
ଅନ୍ୟ ଭାଷାରେ ଅନୁବାଦ :
Unaware because of a lack of relevant information or knowledge.
He was completely ignorant of the circumstances.