ଅର୍ଥ : ರಕ್ಷಣೆಯ ಜವಾಬ್ದಾರಿ ಇರುವ ವ್ಯಕ್ತಿ
ଉଦାହରଣ :
ದೇಶದ ಗಡಿಗಳಲ್ಲಿ ಹಗಲು ರಾತ್ರಿ ದೇಶ ಕಾಯುವ ಸೈನಿಕ ನಿಜವಾದ ದೇಶ ರಕ್ಷಕ.
ସମକକ୍ଷ : ಆರಕ್ಷಕ, ರಕ್ಷ ಕರ್ತ, ರಕ್ಷಕ, ರಕ್ಷಣಾ ಕರ್ತ, ರಕ್ಷಣಾ-ಕರ್ತ, ಸಂರಕ್ಷಕ
ଅନ୍ୟ ଭାଷାରେ ଅନୁବାଦ :
Someone who keeps safe from harm or danger.
preserverଅର୍ଥ : ರಕ್ಷಣೆಯನ್ನು ಮಾಡುವ ವ್ಯಕ್ತಿ
ଉଦାହରଣ :
ಮಂತ್ರಿಯ ರಕ್ಷಕ ಸಿಬ್ಬಂದಿಯು ಉಗ್ರವಾದಿಯ ಗುಂಡಿನಿಂದ ಮಂತ್ರಿಯನ್ನು ಪಾರು ಮಾಡಿತು.
ସମକକ୍ଷ : ಪರಿಪಾಲಕನಾದ, ಪರಿಪಾಲಕನಾದಂತ, ಪರಿಪಾಲಕನಾದಂತಹ, ರಕ್ಷಕ, ರಕ್ಷಕನಂತ, ರಕ್ಷಕನಂತಹ, ರಕ್ಷಣಾ ಕರ್ತ, ರಕ್ಷಣಾ ಕರ್ತನಾದ, ರಕ್ಷಣಾ ಕರ್ತನಾದಂತ, ರಕ್ಷಣಾ ಕರ್ತನಾದಂತಹ, ರಕ್ಷಣಾ-ಕರ್ತ, ರಕ್ಷಣಾ-ಕರ್ತನಾದ, ರಕ್ಷಣಾ-ಕರ್ತನಾದಂತ, ರಕ್ಷಣಾ-ಕರ್ತನಾದಂತಹ
ଅନ୍ୟ ଭାଷାରେ ଅନୁବାଦ :