ଅର୍ଥ : ಯಾವುದಾದರೂ ವಸ್ತು, ಪ್ರಾಣಿ ಇತ್ಯಾದಿಗಳು ಒಂದು ಅವಸ್ಥೆಯಿಂದ ಇನ್ನೊಂದು ಅವಸ್ಥೆಗೆ ಬದಲಾವಣೆ ಹೊಂದುವ ಕ್ರಿಯೆ
ଉଦାହରଣ :
ಗೋಧಿಯು ರೂಪಾಂತರವಾದಾಗ ಹಿಟ್ಟಾಗುತ್ತದೆ.
ସମକକ୍ଷ : ರೂಪಾಂತರ
ଅନ୍ୟ ଭାଷାରେ ଅନୁବାଦ :
ଅର୍ଥ : ಏನಾದರೂ ಹೊಸದನ್ನು ಮಾಡುವ ಕ್ರಿಯೆ
ଉଦାହରଣ :
ಅವನಲ್ಲಿ ಹೊಸ ಪರಿವರ್ತನೆಯ ಉತ್ಸಾಹವಿದೆ.
ସମକକ୍ଷ : ನವ ಪರಿವರ್ತನೆ, ನವ-ಪರಿವರ್ತನೆ, ನವಪರಿವರ್ತನೆ, ಹೊಸ ಪರಿವರ್ತನೆ, ಹೊಸ-ಪರಿವರ್ತನೆ
ଅନ୍ୟ ଭାଷାରେ ଅନୁବାଦ :
ଅର୍ଥ : ಅಧಿಕಾರಿ ಅಥವಾ ಕಾರ್ಯಕರ್ತರ ಒಂದು ಸ್ಥಾನ ಅಥವಾ ವಿಭಾಗದಿಂದ ಬೇರೆ ಸ್ಥಾನ ಅಥವಾ ವಿಭಾಗಕ್ಕೆ ವರ್ಗ ಮಾಡುವ ಕಳುಹಿಸುವ ಕ್ರಿಯೆ
ଉଦାହରଣ :
ಈ ಕಾರ್ಯಾಲಯದ ಇಬ್ಬರು ಕರ್ಮಚಾರಿಗಳಿಗೆಕೆಲಸಗಾರರಿಗೆ ವರ್ಗಾವಣೆಯಾಗಿದೆ.
ଅନ୍ୟ ଭାଷାରେ ଅନୁବାଦ :
अधिकारी या कार्यकर्ता का एक स्थान या विभाग से दूसरे स्थान पर या विभाग में भेजे जाने की क्रिया।
इस कार्यालय के दो कर्मचारियों का तबादला हो गया है।The act of transfering something from one form to another.
The transfer of the music from record to tape suppressed much of the background noise.ଅର୍ଥ : (ಖಗೋಳ-ವಿಜ್ಞಾನಿ) ಮಧ್ಯಮದ ಅವಸ್ಥೆ ವ್ಯತ್ತಿಕ್ರಮ ಅಥವಾ ಯಾವುದಾದರು ಗ್ರಹ ಅಥವಾ ಉಪಗ್ರಹದ ಕಕ್ಷದಿಂದ ಸ್ಥಾನ ಭ್ರಷ್ಟವಾಗುವುದು
ଉଦାହରଣ :
ಚಂದ್ರನಲ್ಲಾಗುವ ಪರಿವರ್ತನೆಯ ನೇರ ಪ್ರಭಾವ ಭೂಮಿಯ ಮೇಲಾಗುತ್ತದೆ.
ସମକକ୍ଷ : ತಿರುಗುವಿಕೆ, ಬದಲಾವಣೆ, ಮಾರ್ಪಾಟು, ರೂಪಾಂತರ
ଅନ୍ୟ ଭାଷାରେ ଅନୁବାଦ :
(खगोल-विज्ञान) मध्यमान गति का व्यतिक्रम या किसी ग्रह या उपग्रह का कक्ष से विचलन।
चंद्रमा के परिवर्तन का सीधा प्रभाव धरती पर पड़ता है।(astronomy) any perturbation of the mean motion or orbit of a planet or satellite (especially a perturbation of the earth's moon).
variationଅର୍ଥ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ಬರುವ ಅಥವಾ ತರುವಂತಹ ಕ್ರಿಯೆ
ଉଦାହରଣ :
ಮನೆಯನ್ನು ರೂಪಾಂತರ ಮಾಡಲಾಗುತ್ತಿದೆ.
ସମକକ୍ଷ : ಭಿನ್ನರೂಪ, ರೂಪ ಬದಲಿಸುವುದು, ರೂಪಾಂತರ
ଅନ୍ୟ ଭାଷାରେ ଅନୁବାଦ :
The act of changing in form or shape or appearance.
A photograph is a translation of a scene onto a two-dimensional surface.ଅର୍ଥ : ಜಗತ್ತಿನಲ್ಲಿ ಜೀವನ ನಡೆಸಬೇಕಾಗದರೆ ನಮ್ಮ ಸ್ವಭಾವದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳುವುದು ಅನಿರ್ವಾಯವಾಗಿರುತ್ತದೆ
ଉଦାହରଣ :
ಅವನು ಬದಲಾವಣೆಗಾಗಿ ವರ್ಷದಲ್ಲಿ ಕೆಲವು ದಿನಗಳು ಬೆಟ್ಟದ ಕ್ಷೇತ್ರಗಳಲ್ಲಿ ಉಳಿದುಕೊಳ್ಳುತ್ತಾನೆ.
ସମକକ୍ଷ : ಪರಿವರ್ತಿಸು, ಬದಲಾಗು, ಬದಲಾವಣೆ, ಬದಲಿಸು
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಗುಣ ಅಥವಾ ವ್ಯಕ್ತಿತ್ವದಲ್ಲಿ ಆಗುವ ಬದಲಾವಣೆ
ଉଦାହରଣ :
ಬದುಕಿನಲ್ಲಿ ಪರಿವರ್ತನೆ ಸಹಜ ಗುಣ.
ଅନ୍ୟ ଭାଷାରେ ଅନୁବାଦ :
An event that occurs when something passes from one state or phase to another.
The change was intended to increase sales.ଅର୍ଥ : ಒಂದನ್ನು ಬಿಟ್ಟು ಅದರ ಜಾಗದಲ್ಲಿ ಇನ್ನೊಂದನ್ನು ಸ್ವೀಕರಿಸುವ ಕ್ರಿಯೆ
ଉଦାହରଣ :
ಮಾರಾಟವಾದ ವಸ್ತುಗಳನ್ನು ಬದಲಾವಣೆ ಮಾಡಲಾಗುವುದಿಲ್ಲ.
ସମକକ୍ଷ : ಅದಲು-ಬದಲು, ಬದಲಾವಣೆ, ಮಾರ್ಪಾಟು, ವಿನಿಮಯ
ଅନ୍ୟ ଭାଷାରେ ଅନୁବାଦ :
The act of changing one thing for another thing.
Adam was promised immortality in exchange for his disobedience.