ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪರಿಹಾರವಿಲ್ಲದ ଶବ୍ଦର ଅର୍ଥ ଏବଂ ଉଦାହରଣ ।

ಪರಿಹಾರವಿಲ್ಲದ   ಗುಣವಾಚಕ

ଅର୍ଥ : ಉಪಾಯ ಅಥವಾ ಪರಿಹಾರ ಮಾಡದೆ ಇರುವಂತಹ

ଉଦାହରଣ : ಪರಹಾರ ದೊರೆಯದ ವ್ಯಕ್ತಿಯು ಸಮಸ್ಯೆಗಳಿಂದ ಆವೃತವಾಗಿದ್ದಾನೆ.

ସମକକ୍ଷ : ಉಪಾಯವಿಲ್ಲದ, ಉಪಾಯವಿಲ್ಲದಂತ, ಉಪಾಯವಿಲ್ಲದಂತಹ, ಪರಿಹಾರ ದೊರೆಯದ, ಪರಿಹಾರ ದೊರೆಯದಂತ, ಪರಿಹಾರ ದೊರೆಯದಂತಹ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ


ଅନ୍ୟ ଭାଷାରେ ଅନୁବାଦ :

उपाय या तदबीर न करने वाला।

अप्रतिकारी व्यक्ति समस्याओं से घिरा रहता है।
अप्रतिकारी

ଅର୍ଥ : ಯಾವುದಕ್ಕೆ ಯಾವುದೇ ಉಪಾಯವಿಲ್ಲವೋ

ଉଦାହରଣ : ಅವನು ಪರಿಹಾರವಿಲ್ಲದ ಸಮಸ್ಯೆಯೊಳಗೆ ಸಿಲುಕ್ಕಿದ್ದಾನೆ.

ସମକକ୍ଷ : ಉಪಾಯವಿಲ್ಲದ, ಉಪಾಯವಿಲ್ಲದಂತ, ಉಪಾಯವಿಲ್ಲದಂತಹ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ


ଅନ୍ୟ ଭାଷାରେ ଅନୁବାଦ :

जिसका कोई उपाय न हो।

वह अनुपाय समस्या में घिर कर रह गया।
अनुपाय