ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪರಿಹಾಸ ଶବ୍ଦର ଅର୍ଥ ଏବଂ ଉଦାହରଣ ।

ಪರಿಹಾಸ   ನಾಮಪದ

ଅର୍ଥ : ಯಾವುದೋ ಕಾರಣದಿಂದ ಹಾಸ್ಯಕ್ಕೆ ಗುರಿಮಾಡುವುದು ಅಥವಾ ಗುರಿಯಾಗುವಿಕೆ

ଉଦାହରଣ : ನನ್ನ ಮರೆಗುಳಿಯ ಕಾರಣ ಕೆಲವೊಮ್ಮೆ ನನ್ನ ಸಹದ್ಯೋಗಿಗಳು ಪರಿಹಾಸ ಮಾಡುತ್ತಾರೆ.

ସମକକ୍ଷ : ಚೇಷ್ಟೆ, ನಿಂದೆ, ವಿನೋದ, ಹಣಕ


ଅନ୍ୟ ଭାଷାରେ ଅନୁବାଦ :

हँसते हुए किसी को निंदित ठहराने या उसकी बुराई करने की क्रिया।

अपनी ओछी हरकतों के कारण वह हर जगह सबके उपहास का पात्र बन जाता है।
अपहास, अवहास, उपहास, खिल्ली, तंज़, परिहास, मखौल, मज़ाक़, मजाक, हँसी

The act of deriding or treating with contempt.

derision, ridicule

ଅର୍ଥ : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ

ଉଦାହରଣ : ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.

ସମକକ୍ଷ : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಬಾಧೆ, ಹಾನಿ, ಹಾವಳಿ


ଅନ୍ୟ ଭାଷାରେ ଅନୁବାଦ :

शरारत या नटखट भरा काम।

तुम आजकल बहुत शरारत करते हो।
तुम्हारी शरारत से मैं परेशान हूँ।
अस्थैर्य, चंचलता, चंचलत्व, चंचलपन, चंचलाहट, धींगाधींगी, नटखटपन, नटखटी, बदमाशी, मस्ती, मस्तीख़ोरी, मस्तीखोरी, शरारत, शैतानी

Reckless or malicious behavior that causes discomfort or annoyance in others.

devilment, devilry, deviltry, mischief, mischief-making, mischievousness, rascality, roguery, roguishness, shenanigan

ଅର୍ଥ : ಪರೋಕ್ಷ ರೂಪದಲ್ಲಿ ಯಾರಿಗಾದರೂ ಕೇಳಿಸುವ ಹಾಗೆ ಜೋರಾಗಿ ವ್ಯಂಗ್ಯಪೂರ್ಣವಾದ ಮಾತುಗಳನ್ನು ಹೇಳುವ ಕ್ರಿಯೆ

ଉଦାହରଣ : ಅವನ ವ್ಯಂಗ್ಯವಾದ ಮಾತುಗಳಿಂದ ನಾವು ತಪ್ಪಿಸಿಕೊಳ್ಳು ಸಾಧ್ಯವಿಲ್ಲ.

ସମକକ୍ଷ : ಗೇಲಿ, ಚುಚ್ಚು ಮಾತು, ವ್ಯಂಗ್ಯ


ଅନ୍ୟ ଭାଷାରେ ଅନୁବାଦ :

परोक्ष रूप से किसी को सुनाने के लिए जोर से कोई व्यंग्यपूर्ण बात कहने की क्रिया।

वह अपने व्यंग्य करने की आदत से बाज नहीं आती।
आवाज़ा-कशी, आवाजा-कशी, ताना देना, ताना मारना, व्यंग करना, व्यंग्य करना, हँसी उड़ाना

ଅର୍ଥ : ಇಚ್ಚೆ ಮತ್ತು ಘಟಿಸಿದ ನಡುವೆ ಆಗವ ಆಸಂಬದ್ಧತೆ

ଉଦାହରଣ : ಇಲ್ಲಿನ ವಿಡಂಬನೆ ಹೇಗೆ ಇರುತ್ತದೆ ಅಂದರೆ ನೆನ್ನೆಯ ಶ್ರೀಮಂತ ಇಂದು ಬೀದಿಗೆ ಬಿದ್ದು ಭಿಕ್ಷೆ ಬೇಡುತ್ತಿರುವರು

ସମକକ୍ଷ : ಅನುಕರಣೆ, ಅಪಕೀರ್ತಿ, ಉಪಹಾಸ, ವಿಡಂಬನೆ


ଅନ୍ୟ ଭାଷାରେ ଅନୁବାଦ :

अपेक्षित और घटित के बीच होने वाली असंगति।

यह कैसी विडंबना है कि कल का लखपति आज सड़क पर भीख माँग रहा है।
विडंबना, विडम्बना

A trope that involves incongruity between what is expected and what occurs.

irony

ಪರಿಹಾಸ   ಗುಣವಾಚಕ

ଅର୍ଥ : ಬೇರೆಯವರುನ್ನು ಅಪಹಾಸ್ಯ ಮಾಡುವ ಅಥವಾ ವಿನೋದ ಮಾಡುವ

ଉଦାହରଣ : ನಾನು ಪರಿಹಾಸ ಮಾಡುವ ಜನರಿಂದ ದೂರ ಇರುತ್ತೇನೆ.

ସମକକ୍ଷ : ಅಣಕಿಸುವ, ಉಪಹಾಸ್ಯ, ವಿನೋದ ಮಾಡುವ


ଅନ୍ୟ ଭାଷାରେ ଅନୁବାଦ :

दूसरों की खिल्ली या दिल्लगी उड़ानेवाला।

मैं उपहासी लोगों से दूर ही रहती हूँ।
उपहासी, खिल्लीबाज, खिल्लीबाज़, दिल्लगीबाज, दिल्लगीबाज़