ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಎಲೆಗೆ ಅಡಿಕೆ, ಸುಣ್ಣ ಹಾಕಿಕೊಂಡು ನಂತರ ಅದನ್ನು ಮಡಿಸಿಕೊಂಡು ಅಥವಾ ಸುತ್ತಿಕೊಂಡು ತನ್ನುವರು
ଉଦାହରଣ : ಅವನು ಬೀಡವನ್ನು ಬಾಯಿಯಲ್ಲಿ ಹಾಕಿಕೊಂಡು ಅಗಿಯುತ್ತಲ್ಲಿದ್ದ.
ସମକକ୍ଷ : ತಾಂಬೂಲ, ಬೀಡ
ଅନ୍ୟ ଭାଷାରେ ଅନୁବାଦ :हिन्दी
पान का वह रूप जो कत्था, चूना लगाकर उसे लपेटने या तह करने पर होता है।
ଅର୍ଥ : ಒಂದು ಬಳ್ಳಿಯ ಎಲೆ ಅದರ ಮೇಲೆ ಅಡಿಕೆ, ಸುಣ್ಣವನ್ನು ಹಾಕಿ ಪಾನಪಟ್ಟಿಯನ್ನು ಮಾಡಿ ತಿನ್ನಲಾಗುತ್ತದೆ
ଉଦାହରଣ : ಶ್ಯಾಮನು ವೀಳೆದೆಲೆಯ ಪಾನಪಟ್ಟಿಯನ್ನು ಮಾಡಿ ನನಗೆ ಕೊಟ್ಟನು.
ସମକକ୍ଷ : ಎಲೆ ಅಡಿಕೆ, ಎಲೆ-ಅಡಿಕೆ, ಎಲೆಅಡಿಕೆ, ತಾಂಬೂಲ, ನಾಗವಲ್ಲಿ, ವೀಳೆ ದೆಲೆ, ವೀಳೆ-ದೆಲೆ, ವೀಳೆದೆಲೆ
एक लता का पत्ता जिस पर कत्था, चूना आदि लगाकर और उसका बीड़ा बनाकर खाया जाता है।
ସଂସ୍ଥାପନ କରନ୍ତୁ