ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪಾರುಮಾಡು ଶବ୍ଦର ଅର୍ଥ ଏବଂ ଉଦାହରଣ ।

ಪಾರುಮಾಡು   ನಾಮಪದ

ଅର୍ଥ : ಯಾರನ್ನಾದರೂ ಯಾವುದನ್ನಾದರೂ ಕಷ್ಟದಿಂದ ಸಂಕಷ್ಟದಿಂದ ಅಥವಾ ಅಪಾಯದಿಂದ ಹೊರಬರುವಂತೆ ಸಹಾಯ ಮಾಡುವಿಕೆ

ଉଦାହରଣ : ಅವರು ನನ್ನ ಕಷ್ಟದಿಂದ ಪಾರುಮಾಡಿ ನನ್ನ ಪಾಲಿಗೆ ದೇವರೆ ಆಗಿದ್ದಾರೆ.

ସମକକ୍ଷ : ಬಿಡುಗಡೆಗೊಳಿಸು, ವಿಮೋಚನೆ ಮಾಡಿಸು


ଅନ୍ୟ ଭାଷାରେ ଅନୁବାଦ :

कष्ट या विपत्ति आदि से बचाने या छुड़ाने की क्रिया।

इस शाप से उद्धार का कोई तो उपाय होगा ही।
उद्धार, उबार, तारण, निस्तार

Recovery or preservation from loss or danger.

Work is the deliverance of mankind.
A surgeon's job is the saving of lives.
deliverance, delivery, rescue, saving

ଅର୍ଥ : ರಕ್ಷಿಸುವ ಕ್ರಿಯೆ

ଉଦାହରଣ : ಈಶ್ವರನ ಹತ್ತಿರ ರಕ್ಷಿಸುವ ಸಾಧನಗಳಿವೆ.

ସମକକ୍ଷ : ಉಳಿಸು, ಕಾಪಾಡು, ರಕ್ಷಿಸು


ଅନ୍ୟ ଭାଷାରେ ଅନୁବାଦ :

उबरने की क्रिया।

ईश्वर साधना जग उबराई का साधन है।
उबराई, निस्तराई

Recovery or preservation from loss or danger.

Work is the deliverance of mankind.
A surgeon's job is the saving of lives.
deliverance, delivery, rescue, saving

ಪಾರುಮಾಡು   ಕ್ರಿಯಾಪದ

ଅର୍ଥ : ಕಷ್ಟ ಅಥವಾ ಸಂಕಟದಿಂದ ಯಾರನ್ನಾದರೂ ಮುಕ್ತಗೊಳಿಸುವ ಪ್ರಕ್ರಿಯೆ

ଉଦାହରଣ : ಈ ಕಷ್ಟದಿಂದ ನನ್ನನ್ನು ಪಾರು ಮಾಡಿದ್ದಕ್ಕೆ ನಿಮಗೆ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು.

ସମକକ୍ଷ : ಕಾಪಾಡು, ಪಾರು ಮಾಡು, ಮುಕ್ತರಾಗು, ಮುಕ್ತಿಗೊಳಿಸು, ರಕ್ಷಿಸು


ଅନ୍ୟ ଭାଷାରେ ଅନୁବାଦ :

कष्ट या संकट से किसी को उबारना या मुक्त करना।

इस मुसीबत से आपने ही मुझे तारा है, मैं आपका बहुत आभारी हूँ।
किनारे लगाना, तारना, पार लगाना