ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪೀಠ ଶବ୍ଦର ଅର୍ଥ ଏବଂ ଉଦାହରଣ ।

ಪೀಠ   ನಾಮಪದ

ଅର୍ଥ : ಕೂರಲು ಅನುವಾಗುವಂತೆ ತಯಾರು ಮಾಡಲಾದ ಒಂದು ವಸ್ತು ಅಥವಾ ಸ್ಥಳ

ଉଦାହରଣ : ಗುರೂಜಿಯವರು ಆಸನದಲ್ಲಿ ಆಸೀನರಾಗಿ ಪ್ರವಚನವನ್ನು ಆರಂಭಿಸಿದರು.

ସମକକ୍ଷ : ಆಸನ


ଅନ୍ୟ ଭାଷାରେ ଅନୁବାଦ :

वह वस्तु जिस पर बैठा जाता हो।

गुरुजी के स्वागत में बच्चे अपना आसन छोड़कर खड़े हो गये।
अवस्तार, आसन, आस्थान मंडप, आस्थान मण्डप, आस्थान-मंडप, आस्थान-मण्डप, आस्थानिका, पीठ, पीठिका, बैठकी

Furniture that is designed for sitting on.

There were not enough seats for all the guests.
seat

ଅର୍ଥ : ಉದ್ಯೋಗಿ, ವ್ಯಾಪಾರಿ ಮೊದಲಾದವರು ಕುಳಿತುಕೊಳ್ಳುವ ಆಸನ

ଉଦାହରଣ : ಅಂಗಡಿಯ ಮಾಲೀಕನು ಪೀಠದ ಮೇಲೆ ಕುಳಿತು ಸಾಮಾನಿನ ಚೀಟಿಯನ್ನು ಬರೆಯುತ್ತಿದ್ದಾನೆ.

ସମକକ୍ଷ : ಆಸನ


ଅନ୍ୟ ଭାଷାରେ ଅନୁବାଦ :

व्यवसायी, दुकानदार आदि के बैठने का आसन।

दुकानदार गद्दी पर बैठकर सामानों की सूची तैयार कर रहा था।
गद्दी

A soft bag filled with air or a mass of padding such as feathers or foam rubber etc..

cushion

ଅର୍ଥ : ಕುಳಿತುಕೊಳ್ಳುವುದಕ್ಕಾಗಿ ಮರ, ಲೋಹ ಮೊದಲಾದವುಗಳಿಂದ ಮಾಡಿರುವ ಚಿಕ್ಕ ಮತ್ತು ಉದ್ದವಾದ ಆಸನ

ଉଦାହରଣ : ಅತಿಥಿಗಳು ಪೀಠದ ಮೇಲೆ ಕುಳಿತು ಭೋಜನ ಮಾಡುತ್ತಿದ್ದಾರೆ.

ସମକକ୍ଷ : ಆಸನ, ಕೂಡ್ರುವ ಮಣೆ, ಮಣೆ, ಹಲಿಗೆ


ଅନ୍ୟ ଭାଷାରେ ଅନୁବାଦ :

बैठने के लिए काठ, धातु आदि का छोटा और ऊँचा आसन।

अतिथि पीढ़े पर बैठकर भोजन कर रहा है।
पटरा, पटा, पाट, पाटा, पाढ़, पीठिका, पीढ़ा

ଅର୍ଥ : ಚಿಕ್ಕ ಪೀಠ

ଉଦାହରଣ : ಮರಗೆಲಸದವನು ಮಗುವಿಗಾಗಿ ಒಂದು ಪೀಠವನ್ನು ಮಾಡಿದನು.

ସମକକ୍ଷ : ಕೂಡ್ರುವ ಮಣೆ, ಮಣೆ


ଅନ୍ୟ ଭାଷାରେ ଅନୁବାଦ :

छोटा पीढ़ा।

बढ़ई ने बच्चे के लिए एक पीढ़ी बनाई।
पीढ़ी

ଅର୍ଥ : ಸ್ತಂಭದ ಕೆಳಗಿನ ಚೌಕ

ଉଦାହରଣ : ಮಾಳಿಗೆಯ ಭಾರ ಪೀಠದ ಮೇಲೆ ಹೆಚ್ಚಾಗುತ್ತದೆ.

ସମକକ୍ଷ : ಆಸನ, ಕುರ್ಚಿ, ಗದ್ದುಗೆ


ଅନ୍ୟ ଭାଷାରେ ଅନୁବାଦ :

स्तम्भ की नीचे की चौकी।

छत का भार कुर्सी पर ज्यादा होता है।
कुरसी, कुर्सी, न्याधार, प्लिंथ, प्लिन्थ

ଅର୍ଥ : ಯಾವುದೋ ವಿಶೇಷ ಪವಿತ್ರ ಸ್ಥಾನ

ଉଦାହରଣ : ಮದರಾಸಿಗೆ ಸಮೀಪವಿರುವ ಕಾಂಚಿಪುರಂನಲ್ಲಿ ಒಂದು ಪ್ರಸಿದ್ಧ ಪೀಠವಿದೆ.

ସମକକ୍ଷ : ಆಸನ, ಗದ್ದುಗೆ


ଅନ୍ୟ ଭାଷାରେ ଅନୁବାଦ :

कोई विशिष्ट पवित्र स्थान।

मद्रास के पास स्थित कांचीपुरम एक प्रसिद्ध पीठ है।
पीठ

ଅର୍ଥ : ಶರೀರದ ಹೊಟ್ಟೆಯ ಎರಡನೇ ಕಡೆಯ ಅಥವಾ ಹಿಂದಿನ ಭಾಗ

ଉଦାହରଣ : ರಾಮನು ಕೊಠಡಿಯಲ್ಲಿ ಪೀಠದ ಮೇಲೆ ಮಲಗಿದ್ದನು.

ସମକକ୍ଷ : ಆಸನ, ಗದ್ದುಗೆ, ಮಣೆ, ಸಿಂಹಾಸನ


ଅନ୍ୟ ଭାଷାରେ ଅନୁବାଦ :

शरीर में पेट की दूसरी ओर का या पीछे वाला भाग।

राम कमरे में पीठ के बल सोया हुआ है।
पीठ, पुश्त, पृष्ठ

The posterior part of a human (or animal) body from the neck to the end of the spine.

His back was nicely tanned.
back, dorsum