ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪೆಟ್ಟು ಕೊಡು ଶବ୍ଦର ଅର୍ଥ ଏବଂ ଉଦାହରଣ ।

ಪೆಟ್ಟು ಕೊಡು   ಕ್ರಿಯಾಪದ

ଅର୍ଥ : ಯಾವುದಾದರು ವ್ಯಕ್ತಿಯನ್ನು ಈ ಪ್ರಕಾರವಾಗಿ ಅಪ್ರಸನ್ನ ಅಥವಾ ಉದ್ವಿಗ್ನವನ್ನಾಗಿ ಮಾಡುವುದರಿಂದ ಅವನ ಮಾತಿನಲ್ಲಿ ಕಠಿಣತೆ ಮತ್ತು ತೊದಲು ಮಾತುಗಳನ್ನು ಆಡುಯ ಪ್ರಕ್ರಿಯೆ

ଉଦାହରଣ : ಹುಡುಗನಿಗೆ ಯಾವ ರೀತಿಯಲ್ಲಿ ಒಡೆದಿದ್ದರು ಎಂದರೆ ಅವನು ಇಂದಿಗೂ ಕೂಡ ಸರಿಯಾಗಿ ಮಾತನಾಡಲು ಸಾಧ್ಯವಾಗಿಲ್ಲ.

ସମକକ୍ଷ : ಏಟು ಕೊಡು, ಒಡೆ


ଅନ୍ୟ ଭାଷାରେ ଅନୁବାଦ :

किसी व्यक्ति को इस प्रकार अप्रसन्न या उद्विग्न करना कि वह कड़वी और रूखी बातें करने लगे।

लड़के को किसने चटकाया कि वह आजकल सीधी तरह बात भी नहीं करता है।
चटका देना, चटकाना

Give an incentive for action.

This moved me to sacrifice my career.
actuate, incite, motivate, move, prompt, propel

ଅର୍ଥ : ಯಾರೋ ಒಬ್ಬರನ್ನು ಹಿಡಿದುಕೊಂಡು ಹೊಡೆಯುವ ಪ್ರಕ್ರಿಯೆ

ଉଦାହରଣ : ಅವನು ಮೊಹನನ್ನು ಒಂದೇ ಕೈಯಿಂದ ಹೊಡೆದ.

ସମକକ୍ଷ : ಏಟು ಕೊಡು, ಬಿಡಿ, ಹೊಡೆ


ଅନ୍ୟ ଭାଷାରେ ଅନୁବାଦ :

कसकर मारना।

उसने मोहन को एक हाथ जड़ दिया।
जड़ना

ଅର୍ଥ : ಇನ್ನೊಬ್ಬರಿಗೆ ಆಘಾತ ಅಥವಾ ಪೆಟ್ಟನ್ನು ಮಾಡುವ ಕ್ರಿಯೆ

ଉଦାହରଣ : ಅವನು ನನಗೆ ಪೆನ್ನು ಮುಳ್ಳಿನಿಂದ ಚುಚ್ಚಿ ಗಾಯ ಮಾಡಿದನು.

ସମକକ୍ଷ : ಆಘಾತ ಕೊಡು, ಗಾಯ ಮಾಡು, ಗಾಯಗೊಳಿಸು


ଅନ୍ୟ ଭାଷାରେ ଅନୁବାଦ :

किसी को आघात या चोट पहुँचाना।

उसने मुझे पेन की नोक से लगाया।
लगाना

Give trouble or pain to.

This exercise will hurt your back.
hurt