ଅର୍ଥ : ಯಾವುದಾದರೂ ಸ್ಥಾನದ ಒಳಗೆ-ಹೊರಗೆ ಹೋಗುವ ಕ್ರಿಯೆ
ଉଦାହରଣ :
ಇಲ್ಲಿಗೆ ಹೊರಗಿನ ರಾಜ್ಯದ ಜನಗಳ ಪ್ರವೇಶ ನಿಶೇಧಿಸಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ವಿಶೇಷವಾಗಿ ಯಾವುದಾದರೊಂದರ ಒಳಗೆ ಸಂಚರಿಸುವ ಅಥವಾ ಹರಡುವ ಕ್ರಿಯೆ
ଉଦାହରଣ :
ವಾತಾವರಣದಲ್ಲಿ ಪ್ರದೂಷಿತವಾದ ಗಾಳಿಯ ಹಬ್ಬುವಿಕೆಯಿಂದಾಗಿ ಅನೇಕ ರೋಗಗಳ ಕಾಣಿಸಿಕೊಳ್ಳುತ್ತಿವೆ.
ସମକକ୍ଷ : ಪ್ರವೇಶಿಸುವಿಕೆ, ವ್ಯಾಪಸುವಿಕೆ, ವ್ಯಾಪಿಸು, ಸಂಚರಿಸು, ಸಂಚರಿಸುವಿಕೆ, ಹಬ್ಬು, ಹಬ್ಬುವಿಕೆ, ಹರಡು, ಹರಡುವಿಕೆ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರೂ ಕ್ಷೇತ್ರ, ವರ್ಗ ಮುಂತಾದವುಗಳಲ್ಲಿ ಅವರ ವಿಶಿಷ್ಟವಾದ ನಿಯಮಗಳನ್ನು ಪೂರ್ತಿಯಾಗು ಮಾಡುತ್ತಾ ತಲುಪುವ ಕ್ರಿಯೆ
ଉଦାହରଣ :
ಅವನಿಗೆ ಒಂದು ದೊಡ್ಡ ಸಂಸ್ಥೆಯಲ್ಲಿ ಪ್ರವೇಶ ದೊರೆತ್ತಿದೆ.
ସମକକ୍ଷ : ಒಳಗೆ ಹೋಗುವಿಕೆ, ಸಂಸ್ಥೆಯಲ್ಲಿ ಪ್ರವೇಶಮಾಡಿಕೊಳ್ಳುವಿಕೆ, ಸೇರುವಿಕೆ
ଅନ୍ୟ ଭାଷାରେ ଅନୁବାଦ :
The act of admitting someone to enter.
The surgery was performed on his second admission to the clinic.