ଅର୍ଥ : ಪ್ರಶಂಸೆಯನ್ನು ಮಾಡಿದಂತಹ
ଉଦାହରଣ :
ಲತಾ ಮಂಗೇಶಕರ್ ಒಬ್ಬ ವಿಖ್ಯಾತಿಯಾದ ಅಥವಾ ಪ್ರಶಂಸನೀಯವಾದ ಗಾಯಕಿ.ಇಲ್ಲಿ ಅವರಿಗೆ ತುಂಬಾ ಪ್ರಶಂಸೆ ದೊರೆತ್ತಿದೆ.
ସମକକ୍ଷ : ಅಭಿನಂದಿತ, ಅಭಿನಂದಿತವಾದ, ಅಭಿನಂದಿತವಾದಂತ, ಅಭಿನಂದಿತವಾದಂತಹ, ಪ್ರಶಂಸನೀಯವಾದ, ಪ್ರಶಂಸನೀಯವಾದಂತ, ಪ್ರಶಂಸನೀಯವಾದಂತಹ, ಪ್ರಶಂಸೆ, ಪ್ರಶಂಸೆಯ, ಪ್ರಶಂಸೆಯಂತ, ಪ್ರಶಂಸೆಯಂತಹ, ಹೊಗಳಿಕೆ, ಹೊಗಳಿಕೆಯ, ಹೊಗಳಿಕೆಯಂತ, ಹೊಗಳಿಕೆಯಂತಹ
ଅନ୍ୟ ଭାଷାରେ ଅନୁବାଦ :
Regarded with admiration.
admiredଅର୍ଥ : ಪ್ರಶಂಸೆಗೆ ಯೋಗ್ಯವಾದವ ಅಥವಾ ಪ್ರಶಂಸೆಗೆ ಯೋಗ್ಯವಾದುದು
ଉଦାହରଣ :
ಭಾರತದ ಕ್ರಿಕೆಟ್ನಲ್ಲಿ ಸಚಿನ್ ತೆಂಡೋಲ್ಕರ್ನದು ಪ್ರಶಂಸನೀಯ ವ್ಯಕ್ತಿತ್ವ.
ସମକକ୍ଷ : ಅಭಿನಂದನೀಯ, ಅಭಿನಂದನೀಯವಾದ, ಅಭಿನಂದನೀಯವಾದಂತ, ಅಭಿನಂದನೀಯವಾದಂತಹ, ಪ್ರಶಂಸನೀಯವಾದ, ಪ್ರಶಂಸನೀಯವಾದಂತ, ಪ್ರಶಂಸನೀಯವಾದಂತಹ, ಪ್ರಶಂಸ್ಯ, ಪ್ರಶಂಸ್ಯವಾದ, ಪ್ರಶಂಸ್ಯವಾದಂತ, ಪ್ರಶಂಸ್ಯವಾದಂತಹ, ಶ್ಲಾಘನೀಯ, ಶ್ಲಾಘನೀಯವಾದ, ಶ್ಲಾಘನೀಯವಾದಂತಹ
ଅନ୍ୟ ଭାଷାରେ ଅନୁବାଦ :
जो प्रशंसा के योग्य हो।
प्रशंसनीय हैं वे जो दूसरों को लिए जीते हैं।Worthy of high praise.
Applaudable efforts to save the environment.